AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ರಾತ್ರಿ ಮಲಗಿದ್ದಲ್ಲೇ ಕೊನೆಯುಸಿರೆಳೆದ ಪೊಲೀಸ್ ಕಾನ್ಸ್​ಟೇಬಲ್, ಅಯ್ಯೋ ವಿಧಿಯೇ ಇದೆಂಥಾ ಸಾವು…!

ಉಂಡು ಮಲಗಿದವರು ಎದ್ದೇಳುತ್ತಾರೆ ಎನ್ನುವ ಭರವಸೆ ಇಲ್ಲ. ಕೆಲಸಕ್ಕೆ ಹೋದವರು ಮನೆಗೆ ವಾಪಸ್ ಆಗುತ್ತಾರೆ ಎನ್ನುವ ನಂಬಿಕೆಯೇ ಇಲ್ಲ..ಆರೋಗ್ಯವಂತರೆ ದಿಢೀರ್‌ ಸಾವಿನ ಮನೆ ಸೇರುತ್ತಿದ್ದಾರೆ ಎನ್ನುವದಕ್ಕೆ ರಾಯಚೂರು ಜಿಲ್ಲೆಯಲ್ಲಿ ಕಾನ್ಸ್​ಟೇಬಲ್​ ಸಾವು ಒಂದು ಉದಹರಣೆ.

ರಾಯಚೂರು: ರಾತ್ರಿ ಮಲಗಿದ್ದಲ್ಲೇ ಕೊನೆಯುಸಿರೆಳೆದ ಪೊಲೀಸ್ ಕಾನ್ಸ್​ಟೇಬಲ್, ಅಯ್ಯೋ ವಿಧಿಯೇ ಇದೆಂಥಾ ಸಾವು...!
ಮೃತ ಬಸನಗೌಡ
ಭೀಮೇಶ್​​ ಪೂಜಾರ್
| Edited By: |

Updated on: Aug 11, 2023 | 10:00 AM

Share

ರಾಯಚೂರು, (ಆಗಸ್ಟ್ 11): ಚಿಕ್ಕ ಮಕ್ಕಳು ಹಾಗೂ ವಯಸ್ಕರರೇ ಏಕೆ ಹೆಚ್ಚಾಗಿ ಹೃದಯಘಾತದಿಂದ(heart attack)  ಸಾವನ್ನಪ್ಪುತ್ತಿದ್ದಾರೆ ಎನ್ನುವ ಪ್ರಶ್ನೆ, ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಪುನೀತ್ ರಾಜ್​ ಕುಮಾರ್ ಸಾವಿನ ಬಳಿಕ ಇದೀಗ ಸ್ಪಂದನಾ ವಿಜಯ ರಾಘವೇಂದ್ರ ಅವರು ಹೃದಯಾಘಾತದಿಂದ ಮೃತಪಟ್ಟಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿತ ವಿಷಯವಾಗಿದೆ. ಇದರ ಬೆನ್ನಲ್ಲೇ ಇದೀಗ ಆರೋಗ್ಯದಿಂದ್ದ ಪೊಲೀಸ್​ ಕಾನ್ಸ್​ಟೇಬಲ್ (Police constable)​ ಒಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ರಾಯಚೂರು (Raichur) ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆ ಕಾನ್ಸ್​ಟೇಬಲ್​ ಬಸನಗೌಡ(34) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕೊರೊನಾ ಬಳಿಕ ಹೆಚ್ಚಾಗ್ತಿವೆ ‘ಹೃದಯಾಘಾತ’ ಕೇಸ್,ಚಿಕ್ಕವರನ್ನೇ ಕಾಡುತ್ತಿರುವುದ್ಯಾಕೆ? ಇಲ್ಲಿವೆ ಕಾರಣಗಳು

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿಯಾಗಿದ್ದ ಬಸನಗೌಡ, ಯಾವುದೇ ಬಿಪಿ,ಶುಗರ್ ಹಾಗೂ ಹೃದಯ ಸಂಬಂಧಿ ಖಾಯಿಲೆ ಇಲ್ಲದೇ ಆರೋಗ್ಯವಾಗಿದ್ದರು. ಆದರೆ, ನಿನ್ನೆ (ಆಗಸ್ಟ್ 10) ರಾತ್ರಿ ಮಲಗಿದ್ದಲ್ಲೇ ಬಸನಗೌಡಗೆ ಹೃದಯಾಘಾತವಾಗಿದೆ. ಇನ್ನು ಸಿಬ್ಬಂದಿ ಸಾವಿಗೆ ಸಂತಾಪ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆ ಸೂಚಿಸಿದೆ.

ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ