- Kannada News Karnataka Raichur More than 20 children have vomiting, dysentery, stomach pain after consuming bisi uta in school
ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಭೇದಿ, ಹೊಟ್ಟೆ ನೋವು
ಎಂದಿನಂತೆ ಮಕ್ಕಳು ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದಾರೆ. ಬಿಸಿಯೂಟ ಸೇವನೆ ಬಳಿಕ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ, ಭೇದಿಯಾಗಿದೆ. ಹೊಟ್ಟೆ ನೋವು ಕಾಣಿಸಿಕೊಂಡಿದೆ.

ಸಾಂದರ್ಭಿಕ ಚಿತ್ರ
Updated on: Aug 17, 2022 | 3:39 PM
Share
ರಾಯಚೂರು: ಬಿಸಿಯೂಟ(Mid day Meal) ಸೇವಿಸಿ 20ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಭೇದಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಬಿಸಿಯೂಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಹೊಟ್ಟೆ ನೋವಿನಿಂದ ನರಳಾಡಿದ್ದಾರೆ. ತಕ್ಷಣ ಅಸ್ವಸ್ಥ ಮಕ್ಕಳಿಗೆ ಕವಿತಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಎಂದಿನಂತೆ ಮಕ್ಕಳು ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದಾರೆ. ಬಿಸಿಯೂಟ ಸೇವನೆ ಬಳಿಕ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ, ಭೇದಿಯಾಗಿದೆ. ಹೊಟ್ಟೆ ನೋವು ಕಾಣಿಸಿಕೊಂಡಿದೆ. ಸದ್ಯ ಮಕ್ಕಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕವಿತಾಳ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಮುಂದುವರೆದಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Related Stories
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
