ಮೇ ತಿಂಗಳು ಸಂಪೂರ್ಣ ರಜೆ ಪರಿಗಣನೆ: ಸರ್ಕಾರದ ಎಡವಟ್ಟಿನ ನಿರ್ಧಾರಕ್ಕೆ ಸಾರಿಗೆ ನೌಕರರು ಗಲಿಬಿಲಿ!

ರಾಯಚೂರು: ಸಾರಿಗೆ ಇಲಾಖೆ ನೌಕರರ ಮೇಲೆ ಸರ್ಕಾರ ಗದಾ ಪ್ರಹಾರ ಮಾಡುತ್ತಿದೆ. ಕೊರೊನಾ ಲಾಕ್‌ಡೌನ್ ವೇಳೆ ಬಸ್ ಸಂಚಾರ ರದ್ದುಗೊಳಿಸಿದ್ದ ಹಿನ್ನೆಲೆಯಲ್ಲಿ KSRTC ಚಾಲಕ, ನಿರ್ವಾಹಕರು ಕೆಲಸಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ಮೇ ತಿಂಗಳು ಸಂಪೂರ್ಣ ರಜೆ ಎಂದು ಪರಿಗಣಿಸಲು ಸರ್ಕಾರದಿಂದ ಆದೇಶ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ನೌಕರರಿಂದ ಬಲವಂತವಾಗಿ ರಜೆ ಬರೆಸಿಕೊಳ್ತಿದ್ದಾರೆ. ಇದರಿಂದಾಗಿ ನೌಕರರ ಗಳಿಕೆಯ ರಜೆಗಳಿಗೆ ಕತ್ತರಿ ಬೀಳುತ್ತದೆ. ಸಿಎಂಎಲ್, ಇಎಲ್‌ನಿಂದ ನೌಕರರು ವಂಚಿತರಾಗುತ್ತಿದ್ದಾರೆ. ಲಾಕ್​ಡೌನ್ ವೇಳೆ ಸರ್ಕಾರವೇ ಬಸ್ ಸಂಚಾರ ರದ್ದು […]

ಮೇ ತಿಂಗಳು ಸಂಪೂರ್ಣ ರಜೆ ಪರಿಗಣನೆ: ಸರ್ಕಾರದ ಎಡವಟ್ಟಿನ ನಿರ್ಧಾರಕ್ಕೆ ಸಾರಿಗೆ ನೌಕರರು ಗಲಿಬಿಲಿ!
Follow us
ಆಯೇಷಾ ಬಾನು
|

Updated on: Jun 24, 2020 | 8:35 AM

ರಾಯಚೂರು: ಸಾರಿಗೆ ಇಲಾಖೆ ನೌಕರರ ಮೇಲೆ ಸರ್ಕಾರ ಗದಾ ಪ್ರಹಾರ ಮಾಡುತ್ತಿದೆ. ಕೊರೊನಾ ಲಾಕ್‌ಡೌನ್ ವೇಳೆ ಬಸ್ ಸಂಚಾರ ರದ್ದುಗೊಳಿಸಿದ್ದ ಹಿನ್ನೆಲೆಯಲ್ಲಿ KSRTC ಚಾಲಕ, ನಿರ್ವಾಹಕರು ಕೆಲಸಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ಮೇ ತಿಂಗಳು ಸಂಪೂರ್ಣ ರಜೆ ಎಂದು ಪರಿಗಣಿಸಲು ಸರ್ಕಾರದಿಂದ ಆದೇಶ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ನೌಕರರಿಂದ ಬಲವಂತವಾಗಿ ರಜೆ ಬರೆಸಿಕೊಳ್ತಿದ್ದಾರೆ. ಇದರಿಂದಾಗಿ ನೌಕರರ ಗಳಿಕೆಯ ರಜೆಗಳಿಗೆ ಕತ್ತರಿ ಬೀಳುತ್ತದೆ. ಸಿಎಂಎಲ್, ಇಎಲ್‌ನಿಂದ ನೌಕರರು ವಂಚಿತರಾಗುತ್ತಿದ್ದಾರೆ. ಲಾಕ್​ಡೌನ್ ವೇಳೆ ಸರ್ಕಾರವೇ ಬಸ್ ಸಂಚಾರ ರದ್ದು ಮಾಡಿದ್ದರಿಂದ ನೌಕರರು ಕರ್ತವ್ಯಕ್ಕೆ ಹಾಜರಾಗಿರಲಿಲ್ಲ.

ಈದೀಗ ಲಾಕ್​ಡೌನ್ ಅವಧಿಯಲ್ಲಿ ಸಾರಿಗೆ ನೌಕರರ ಸೇವಾವಧಿಯನ್ನ ರಜೆ ಎಂದು ಪರಿಗಣಿಸುವಂತೆ ಆದೇಶಿಸಿದೆ‌. ಸರ್ಕಾರದ ಆದೇಶದಿಂದಾಗಿ ಸಾರಿಗೆ ನೌಕರರಿಗೆ ಭಾರಿ ಅನ್ಯಾಯ ಎಸಗಿದಂತಾಗಿದೆ. ಸರ್ಕಾರದ ಈ ಅದೇಶಕ್ಕೆ ಸಾರಿಗೆ ನೌಕರರು ಭಾರಿ ವಿರೋಧ ವ್ಯಕ್ತಪಡಿಸ್ತಿದ್ದಾರೆ.

ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್