AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯದ ಮುಖ್ಯದ್ವಾರ ಮುಂಭಾಗದಲ್ಲಿರುವ ಶ್ರೀ ರಾಮಚಂದ್ರನ ವಿಗ್ರಹ ದ್ವಂಸ; ತನಿಖೆಗೆ ಒತ್ತಾಯ

ಮಂತ್ರಾಲಯದ ಮುಂಭಾಗದಲ್ಲಿರುವ ಶ್ರೀ ರಾಮಚಂದ್ರನ ವಿಗ್ರಹದ ಎಡಗೈ ದ್ವಂಸವಾದ ಸ್ಥಿತಿಯಲ್ಲಿ ಪತ್ತೆ, ಸುಮಾರು 15 ದಿನಗಳ ಈ ಹಿಂದೆ ವಿಗ್ರಹಕ್ಕೆ ಹಾನಿಯಾದ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಲಾಗಿದೆ ಎನ್ನಲಾಗುತ್ತಿದೆ.

ಮಂತ್ರಾಲಯದ ಮುಖ್ಯದ್ವಾರ ಮುಂಭಾಗದಲ್ಲಿರುವ ಶ್ರೀ ರಾಮಚಂದ್ರನ ವಿಗ್ರಹ ದ್ವಂಸ; ತನಿಖೆಗೆ ಒತ್ತಾಯ
ಮಂತ್ರಾಲಯದ ಮುಖ್ಯದ್ವಾರ ಮುಂಭಾಗದಲ್ಲಿರುವ ಶ್ರೀ ರಾಮಚಂದ್ರನ ವಿಗ್ರಹ ದ್ವಂಸ; ತನಿಖೆಗೆ ಒತ್ತಾಯ
ಕಿರಣ್ ಹನುಮಂತ್​ ಮಾದಾರ್
|

Updated on:Mar 10, 2023 | 11:23 AM

Share

ರಾಯಚೂರು: ಮಂತ್ರಾಲಯದ ಮುಖ್ಯದ್ವಾರದ ಮುಂಭಾಗದಲ್ಲಿರುವ ಶ್ರೀ ರಾಮಚಂದ್ರನ ವಿಗ್ರಹದ ಎಡಗೈ ದ್ವಂಸವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 15 ದಿನಗಳ ಈ ಹಿಂದೆ ವಿಗ್ರಹಕ್ಕೆ ಹಾನಿಯಾದ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಲಾಗಿದೆ ಎನ್ನಲಾಗುತ್ತಿದೆ.

ಇನ್ನು ವಿಗ್ರಹ ಹಾನಿ ಕುರಿತು ಭಜರಂಗದಳ ಸಂಘಟನೆಯಿಂದ ಡಾ.ಸುಬುಧೇಂದ್ರ ತೀರ್ಥರಿಗೆ ಮಾಹಿತಿ ನೀಡಲಾಗಿದೆ. ಸದ್ಯ ದ್ವಂಸವಾದ ವಿಗ್ರಹಕ್ಕೆ ಕೇಸರಿ ಶಾಲು ಧರಿಸಿ ರಕ್ಷಣೆ ನೀಡಲಾಗಿದ್ದು, ಇಂದು ವಿಶ್ವ ಹಿಂದೂ ಪರಿಷತ್ ಮುಖಂಡರು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ದ್ವಂಸವಾದ ವಿಗ್ರಹದ ಬಗ್ಗೆ ತನಿಖೆಗೆ ಒತ್ತಾಯಿಸಲಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:18 am, Fri, 10 March 23

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ