AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಪತ್ನಿಯ ಶೀಲಶಂಕಿಸಿ ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಂದೆ

ಪತ್ನಿ ಮೇಲಿನ ಸಂದೇಹಕ್ಕೆ ಇಬ್ಬರು ಮಕ್ಕಳನ್ನ ಕತ್ತು ಹಿಸುಕಿ ಕೊಂದಿರುವ ಧಾರುಣ ಘಟನೆ ದೇವದುರ್ಗ ತಾಲೂಕಿನ ಜಕ್ಕಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಆರೋಪಿ ತಂದೆಯನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ.

ರಾಯಚೂರು: ಪತ್ನಿಯ ಶೀಲಶಂಕಿಸಿ ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಂದೆ
ಪತ್ನಿ ಮೇಲಿನ ಸಂದೇಹಕ್ಕೆ ಮಕ್ಕಳನ್ನ ಕತ್ತುಹಿಸುಕಿ ಕೊಂದ ತಂದೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 12, 2023 | 11:09 AM

Share

ರಾಯಚೂರು: ಪತ್ನಿಯ ಶೀಲಶಂಕಿಸಿ ಮಕ್ಕಳಾದ ಶಿವರಾಜ್(5) ಹಾಗೂ ರಾಜು(3)ನನ್ನ ಕತ್ತು ಹಿಸುಕಿ ಕೊಂದಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಕ್ಕಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಪ್ರಭಾವತಿ ಮೇಲೆ ಅನುಮಾನ ಪಡುತ್ತಿದ್ದ ಪತಿ ನಿಂಗಪ್ಪ, ನಿನ್ನೆ (ಫೆ.11) ಅಜ್ಜ-ಅಜ್ಜಿಯನ್ನು ಭೇಟಿ ಮಾಡಿಸೋದಾಗಿ ಕರೆದೊಯ್ದು ಕತ್ತು ಹಿಸುಕಿ ಇಬ್ಬರು ಮಕ್ಕಳನ್ನು ಕೊಂದಿದ್ದಾನೆ. ಮಕ್ಕಳನ್ನ ಕಳೆದುಕೊಂಡ ತಾಯಿಯ ಆಕ್ರಂಧನ ಮುಗಿಲು ಮುಟ್ಟಿದೆ. ಇನ್ನು ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಂದೆ ನಿಂಗಪ್ಪನನ್ನ ಬಂಧಿಸಲಾಗಿದೆ.

ಕುಡಿದ ಮತ್ತಿನಲ್ಲಿ ಬಿಲ್ ವಿಚಾರವಾಗಿ ಹೋಟೆಲ್​ ಸಿಬ್ಬಂದಿ ಜೊತೆ ಗಲಾಟೆ ಮಾಡಿಕೊಂಡ ಯುವಕರ ಗುಂಪು

ಬೆಂಗಳೂರು: ಬರ್ತ್​​ಡೇ ಪಾರ್ಟಿಗೆ ಹೋಟೆಲ್​​​ಗೆ ಹೋಗಿದ್ದ ಯುವಕರ ಗುಂಪೊಂದು ಕುಡಿದ ಮತ್ತಿನಲ್ಲಿ ಹೋಟೆಲ್​ ಸಿಬ್ಬಂದಿ ಜೊತೆ ಗಲಾಟೆ ಮಾಡಿಕೊಂಡ ಘಟನೆ ಎಂ.ಎಸ್​​ರಾಮಯ್ಯ ಆಸ್ಪತ್ರೆ ಬಳಿ ನಡೆದಿದೆ. ನಿನ್ನೆ ಬರ್ತ್​ಡೇ ಪಾರ್ಟಿಗೆಂದು ಹೋಗಿದ್ದ ಹೋಟೆಲ್​ಗೆ ಹೋಗಿದ್ದ ಯುವಕರು ಬಿಲ್​ ವಿಚಾರವಾಗಿ ಹೋಟೆಲ್​ ಸಿಬ್ಬಂದಿಯೊಡನೆ ಜಗಳ ಮಾಡಿಕೊಂಡಿದ್ದಾರೆ. ಇನ್ನು ಈ ಘಟನೆ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ