ಕೊರೊನಾ ಮರೆತು, ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು

ರಾಯಚೂರು: ಜಿಲ್ಲೆಯಾದ್ಯಂತ ಕೊವಿಡ್ ತನ್ನ ಆರ್ಭಟ ಮುಂದುವರೆಸಿದೆ. ಕೊರೊನಾ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಈ ನಡುವೆ ಖಾಸಗಿ ಕಾಲೇಜಿನಲ್ಲಿ ಸಾಮಾಜಿಕ ಅಂತರವಿಲ್ಲದೆ, ಮಾಸ್ಕ್ ಧರಿಸಿದೆ ನಿರ್ಲಕ್ಷ್ಯವಹಿಸಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ರಾಜ್ಯದಲ್ಲಿ ಎಲ್ಲಾ ಶಾಲೆ-ಕಾಲೇಜುಗಳು ಬಂದ್ ಆಗಿವೆ. ಆದರೆ ಮಾನ್ವಿಯಾ ಕಾಲೇಜಿನಲ್ಲಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಓರಿಯಂಟೇಷನ್ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ಅವರಲ್ಲಿ ಯಾರು ಸಹ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡಿಲ್ಲ. ಒಬ್ಬರು ಸಹ ಮಾಸ್ಕ್ […]

ಕೊರೊನಾ ಮರೆತು, ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
Follow us
ಆಯೇಷಾ ಬಾನು
|

Updated on:Jun 13, 2020 | 3:51 PM

ರಾಯಚೂರು: ಜಿಲ್ಲೆಯಾದ್ಯಂತ ಕೊವಿಡ್ ತನ್ನ ಆರ್ಭಟ ಮುಂದುವರೆಸಿದೆ. ಕೊರೊನಾ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಈ ನಡುವೆ ಖಾಸಗಿ ಕಾಲೇಜಿನಲ್ಲಿ ಸಾಮಾಜಿಕ ಅಂತರವಿಲ್ಲದೆ, ಮಾಸ್ಕ್ ಧರಿಸಿದೆ ನಿರ್ಲಕ್ಷ್ಯವಹಿಸಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ರಾಜ್ಯದಲ್ಲಿ ಎಲ್ಲಾ ಶಾಲೆ-ಕಾಲೇಜುಗಳು ಬಂದ್ ಆಗಿವೆ. ಆದರೆ ಮಾನ್ವಿಯಾ ಕಾಲೇಜಿನಲ್ಲಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಓರಿಯಂಟೇಷನ್ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ಅವರಲ್ಲಿ ಯಾರು ಸಹ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡಿಲ್ಲ. ಒಬ್ಬರು ಸಹ ಮಾಸ್ಕ್ ಧರಿಸಿಲ್ಲ. ಗುಂಪು ಗುಂಪಾಗಿ ಹಾಡಿ ಕುಣಿದು ಕುಪ್ಪಳಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ಕಾರ್ಯ ವೈಖರಿಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 10:39 am, Sat, 13 June 20

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ