ಲಾರಿ ಕೆಳಗೆ ಹರಿದ ಬೈಕ್, ಅಪ್ಪ-ಅಮ್ಮ-ಮಗು ಸ್ಥಳದಲ್ಲೇ ವಿಧಿವಶ
ರಾಯಚೂರು: ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ದಂಪತಿ, ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಬೀಕರ ಅಪಘಾತ ಸಿಂಧನೂರು ತಾಲೂಕಿನ ತುರವಿಹಾಳ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಕನಕಮ್ಮ(30), ಪರಸಣ್ಣ(35), ನಾಗಮ್ಮ(2) ಮೃತಪಟ್ಟ ದುರ್ದೈವಿಗಳು. ಕುಷ್ಟಗಿ ಮೂಲದ ದಂಪತಿ ಸಿಂಧನೂರ ತಾಲೂಕಿನ ಚಿಕ್ಕಬೇರಗಿ ಗ್ರಾಮಕ್ಕೆ ಬಂದಿದ್ದರು. ಬೈಕನಲ್ಲಿ ಕುಷ್ಟಗಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ತುರವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Updated on:Apr 24, 2020 | 3:05 PM
Share
ರಾಯಚೂರು: ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ದಂಪತಿ, ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಬೀಕರ ಅಪಘಾತ ಸಿಂಧನೂರು ತಾಲೂಕಿನ ತುರವಿಹಾಳ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಕನಕಮ್ಮ(30), ಪರಸಣ್ಣ(35), ನಾಗಮ್ಮ(2) ಮೃತಪಟ್ಟ ದುರ್ದೈವಿಗಳು.
ಕುಷ್ಟಗಿ ಮೂಲದ ದಂಪತಿ ಸಿಂಧನೂರ ತಾಲೂಕಿನ ಚಿಕ್ಕಬೇರಗಿ ಗ್ರಾಮಕ್ಕೆ ಬಂದಿದ್ದರು. ಬೈಕನಲ್ಲಿ ಕುಷ್ಟಗಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ತುರವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 2:11 pm, Fri, 24 April 20
Related Stories
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
