ಲಾರಿ ಕೆಳಗೆ ಹರಿದ ಬೈಕ್, ಅಪ್ಪ-ಅಮ್ಮ-ಮಗು ಸ್ಥಳದಲ್ಲೇ ವಿಧಿವಶ

ರಾಯಚೂರು: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ, ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಬೀಕರ ಅಪಘಾತ ಸಿಂಧನೂರು ತಾಲೂಕಿನ ತುರವಿಹಾಳ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಕನಕಮ್ಮ(30), ಪರಸಣ್ಣ(35), ನಾಗಮ್ಮ(2) ಮೃತಪಟ್ಟ ದುರ್ದೈವಿಗಳು. ಕುಷ್ಟಗಿ‌ ಮೂಲದ ದಂಪತಿ ಸಿಂಧನೂರ ತಾಲೂಕಿನ ಚಿಕ್ಕಬೇರಗಿ ಗ್ರಾಮಕ್ಕೆ ಬಂದಿದ್ದರು. ಬೈಕನಲ್ಲಿ ಕುಷ್ಟಗಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ತುರವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಕೆಳಗೆ ಹರಿದ ಬೈಕ್, ಅಪ್ಪ-ಅಮ್ಮ-ಮಗು  ಸ್ಥಳದಲ್ಲೇ ವಿಧಿವಶ
ಸಾಧು ಶ್ರೀನಾಥ್​

Updated on: Apr 24, 2020 | 3:05 PM

ರಾಯಚೂರು: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ, ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಬೀಕರ ಅಪಘಾತ ಸಿಂಧನೂರು ತಾಲೂಕಿನ ತುರವಿಹಾಳ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಕನಕಮ್ಮ(30), ಪರಸಣ್ಣ(35), ನಾಗಮ್ಮ(2) ಮೃತಪಟ್ಟ ದುರ್ದೈವಿಗಳು.

ಕುಷ್ಟಗಿ‌ ಮೂಲದ ದಂಪತಿ ಸಿಂಧನೂರ ತಾಲೂಕಿನ ಚಿಕ್ಕಬೇರಗಿ ಗ್ರಾಮಕ್ಕೆ ಬಂದಿದ್ದರು. ಬೈಕನಲ್ಲಿ ಕುಷ್ಟಗಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ತುರವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:11 pm, Fri, 24 April 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us