ಮಂತ್ರಾಲಯ ರಾಯರ ಸನ್ನಿಧಾನದಲ್ಲಿ ಶಿವಮೊಗ್ಗ ಮೂಲದ ಮಹಿಳೆ ಆತ್ಮಹತ್ಯೆಗೆ ಯತ್ನ, ಸ್ಥಿತಿ ಗಂಭೀರ

Mantralayam Raghavendra Swamy Temple: ರಾಯರ ದರ್ಶನಕ್ಕೆ ಶಿವಮೊಗ್ಗಾದಿಂದ ಮಂತ್ರಾಲಯಕ್ಕೆ ಬಂದಿದ್ದ ಮಹಿಳೆ ಶ್ರೀ ಮಠದಲ್ಲಿ ನಿದ್ರೆ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮಂತ್ರಾಲಯ ರಾಯರ ಸನ್ನಿಧಾನದಲ್ಲಿ ಶಿವಮೊಗ್ಗ ಮೂಲದ ಮಹಿಳೆ ಆತ್ಮಹತ್ಯೆಗೆ ಯತ್ನ, ಸ್ಥಿತಿ ಗಂಭೀರ
ರಾಯರ ಸನ್ನಿಧಾನದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ
Follow us
TV9 Web
| Updated By: ಆಯೇಷಾ ಬಾನು

Updated on:Aug 10, 2021 | 8:01 AM

ಕರ್ನೂಲ್ ಜಿಲ್ಲೆ: ಗುರು ರಾಘವೇಂದ್ರ ಸನ್ನಿಧಾನದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕರ್ನಾಟಕದ ರಾಯಚೂರಿನ ಮಂತ್ರಾಲಯದ(Mantralayam) ಶ್ರೀರಾಘವೇಂದ್ರ ಸ್ವಾಮಿಯ ಶ್ರೀ ಮಠದ ಸನ್ನಿಧಾನದಲ್ಲಿ ಭಕ್ತರೊಬ್ಬರು ನಿದ್ರೆ ಮಾತ್ರೆ ನುಂಗಿ ಆತ್ಮಹತ್ಯೆಗೆ(Suicide) ಯತ್ನಿಸಿದ್ದಾರೆ.

ರಾಯರ ದರ್ಶನಕ್ಕೆ ಶಿವಮೊಗ್ಗಾದಿಂದ ಮಂತ್ರಾಲಯಕ್ಕೆ ಬಂದಿದ್ದ ಮಹಿಳೆ ಶ್ರೀ ಮಠದಲ್ಲಿ ನಿದ್ರೆ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹಿಳೆ ಪ್ರಜ್ಞೆ ಕಳೆದುಕೊಂಡಿದ್ದು ಮಠದ ಭದ್ರತಾ ಸಿಬ್ಬಂದಿ ರಘು ಎಂಬುವವರು ಹಾಗೂ ಕೆಲವರು ಆಕೆಯನ್ನು ಎಮ್ಮಿಗನೂರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಆದ್ರೆ ಮಹಿಳೆಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕರ್ನೂಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇನ್ನು ಮಹಿಳೆ ಬಳಿ ಶಿವಮೊಗ್ಗದಿಂದ ಮಂತ್ರಾಲಯಕ್ಕೆ ಬಂದ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಲಭ್ಯವಾಗಿದೆ. ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

mantralayam raghavendra swamy temple

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಯ

ಇದನ್ನೂ ಓದಿ: ಮಂತ್ರಾಲಯದ ಬಳಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಭದ್ರಾ; ರಾಯರ ಭಕ್ತರು ನದಿ ದಂಡೆಗೆ ತೆರಳದಂತೆ ಕಟ್ಟೆಚ್ಚರ ರಾಯಚೂರು: ಮಂತ್ರಾಲಯದ ಗೋಶಾಲೆಗೆ ಮೇವು ದಾನ ನೀಡಿದ ರೈತರು

Published On - 7:56 am, Tue, 10 August 21

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ