AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 3ರವರೆಗೂ ಮಳೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 3ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 3ರವರೆಗೂ ಮಳೆ
ಮಳೆImage Credit source: Hindustan Times
ನಯನಾ ರಾಜೀವ್
|

Updated on: Oct 29, 2023 | 7:58 AM

Share

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 3ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ವಿಜಯಪುರದಲ್ಲಿ 13.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯಾದ್ಯಂತ ಸಾಕಷ್ಟು ಕಡೆಗಳಲ್ಲಿ ಗರಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ​, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:Karnataka Weather: ಕರ್ನಾಟಕ ಹವಾಮಾನ ವರದಿ: ಚಳಿ ಶುರು, ಮುಂದಿನ ವಾರ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಬಂಗಾಳಕೊಲ್ಲಿಯ ಸೃಷ್ಟಿಯಾಗಿರುವ ಚಂಡಮಾರುತ ಹ್ಯಾಮೂನ್ ತೀವ್ರಗೊಂಡಿದೆ. ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿದ್ದ ತೇಜ್ ಚಂಡಮಾರುತ ತೀವ್ರತೆ ಅಷ್ಟಾಗಿ ಗೋಚರಿಸುತ್ತಿಲ್ಲ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ