Karnataka Rains: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 7ರವರೆಗೆ ಭಾರಿ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 7ರವರೆಗೆ ಭಾರಿ ಮಳೆ
ಮಳೆ

Updated on: Aug 01, 2023 | 7:46 AM

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಗೇರುಸೊಪ್ಪ, ಬೇಲಿಕೇರಿ, ಕದ್ರಾ, ಶೋರಾಪುರ, ಲಿಂಗನಮಕ್ಕಿ, ಶೃಂಗೇರಿ, ಮಂಗಳೂರು, ಮುಲ್ಕಿ, ಧರ್ಮಸ್ಥಳ, ಅಂಕೋಲಾ, ಮಂಚಿಕೆರೆ, ಕಾರವಾರ, ಕೋಟ, ಕೊಲ್ಲೂರು, ಕವಡಿಮಟ್ಟಿ, ಸೈದಾಪುರ, ಲೋಂಡಾ, ಗಂಗಾವತಿ, ತಾಳಗುಪ್ಪ, ಹಡಗಲಿ, ಕಂಪ್ಲಿ, ಬೆಳ್ತಂಗಡಿ, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ, ಉಪ್ಪಿನಂಗಡಿ, ಪುತ್ತೂರು, ಉಡುಪಿ, ಕಾರ್ಕಳ, ಸಿದ್ದಾಪುರ, ಮಂಕಿ, ಜೋಯಿಡಾ, ಯಲ್ಲಾಪುರ, ಸಿದ್ದಾಪುರ, ಗೋಕರ್ಣ, ಕುಮಟಾ, ನಿರ್ಣಾ, ಗಂಗಾವತಿ, ಬೀದರ್, ಕಲಬುರಗಿ, ದೇವದುರ್ಗ, ಕಮ್ಮರಡಿ, ಕೊಪ್ಪ, ಜಯಪುರ, ಭಾಗಮಂಡಲದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: ಆಗಸ್ಟ್ 3ರ ನಂತರ ಕರ್ನಾಟಕದ ಕರಾವಳಿ ಭಾಗದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಳ ಸಾಧ್ಯತೆ

ಕರಾವಳಿಯ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ, ದಕ್ಷಿಣ ಒಳನಾಡಿನಲ್ಲಿ ಹಲವು ಕಡೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us