- TV9 Kannada Karnataka News Rain will continue in the state for two more days said Meteorological Department
Karnataka Rain: ರಾಜ್ಯದಲ್ಲಿ ಇನ್ನು ಎರಡು ದಿನ ಮಳೆ ಮುಂದುವರಿಕೆ: ಹವಾಮಾನ ಇಲಾಖೆ
ರಾಜ್ಯದಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ
Updated on: Jul 24, 2022 | 2:26 PM
ಬೆಂಗಳೂರು: ರಾಜ್ಯದಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಮುಂದಿನ 48 ಗಂಟೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯಾತೆ ಇದೆ.

TV9 Web
TV9 Kannada
Read More
Related Stories
ಡಿಸೆಂಬರ್ 2029ರೊಳಗೆ ಭಾರತ ‘ಡ್ರಗ್ಸ್ ಮುಕ್ತ’ ದೇಶ: ಅಮಿತ್ ಶಾ ಘೋಷಣೆ
ವಿಜಯದಶಮಿಯ ಐತಿಹಾಸಿಕ ಮತ್ತು ಪೌರಾಣಿಕ ಮಹತ್ವ: ಡಾ. ಶೆಲ್ವಪಿಳ್ಳೈ ಅಯ್ಯಂಗಾರ್
ವಜ್ರ ಕದ್ದು ಕಾವಲುಗಾರರ ನೆಮ್ಮದಿ ಕೆಡಿಸಿದ ಆಸಿಯಾ: ವಿಡಿಯೋ
ಮೈಸೂರು ದಸರಾ: ಆಟೋದಲ್ಲಿ ಸಂಚರಿಸಿ ಗಮನಸೆಳೆದ ಸಚಿವ ಕೃಷ್ಣಭೈರೇಗೌಡ
ಮೈಸೂರು ದಸರಾ: ಚಾಮುಂಡಿ ಬೆಟ್ಟದಿಂದ ಅರಮನೆಗೆ ಹೊರಟ ಉತ್ಸವ ಮೂರ್ತಿ ಮೆರವಣಿಗೆ
ಜಂಬೂಸವಾರಿ ಆರಂಭಕ್ಕೂ ಮುನ್ನ ನಂದಿಧ್ವಜ ಪೂಜೆ
ಬೀರೂರು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ
KPSC ಅಕ್ರಮ ಕುಳಗಳು ಜೈಲು ಪಾಲು: ಶಿವಶಂಕರಪ್ಪ, ಗೀತಾಗೆ ನ್ಯಾಯಾಂಗ ಬಂಧನ
ಇಂದು ಈ ರಾಶಿಯ ವ್ಯಾಪಾರಸ್ಥರಿಗೆ ಜಾಕ್ಪಾಟ್!
ಮಂಗಳೂರು ಅಪಘಾತ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್
ರೀಲ್ಸ್ ಮಾಡೋ ಜೋಶ್ನಲ್ಲಿ ಮಗುವನ್ನೇ ಮರೆತ ದಂಪತಿ; ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
12ನೇ ಮಹಡಿಯ ಕಿಟಕಿಯಿಂದ ನೇತಾಡಿದ 3 ವರ್ಷದ ಮಗುವನ್ನು ಕಾಪಾಡಿದ್ದು ಹೇಗೆ?
ನಿಮ್ಮ ಪ್ರೀತಿಗೆ ಧನ್ಯವಾದ ಎಂದ ‘ಪ್ರೇಮದ ಊರಲಿ’ ನಟಿ
ದಸರಾ ಹಬ್ಬದ ಖುಷಿಯಲ್ಲಿ ಮೋಕ್ಷಿತಾ ಪೈ
ಸಮೋಸ ಅಥವಾ ವಡಾ ಪಾವ್? ತಮನ್ನಾಗೆ ಸಿಕ್ಕಿತೇ ಉತ್ತರ: ವಿಡಿಯೋ ನೋಡಿ
ಪ್ರಭುದೇವ ಭರತನಾಟ್ಯ ಮಾಡಿರುವ ಶೈಲಿ ನೋಡಿ: ವಿಡಿಯೋ