Karnataka Rains: ಬೆಳಗಾವಿ, ಬಾಗಲಕೋಟೆ, ಮೈಸೂರು ಹಾಗೂ ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Karnataka Rains: ಬೆಳಗಾವಿ, ಬಾಗಲಕೋಟೆ, ಮೈಸೂರು ಹಾಗೂ ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
ಮಳೆ
Follow us
ನಯನಾ ರಾಜೀವ್
|

Updated on: May 11, 2023 | 8:00 AM

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ರಾಣೆಬೆನ್ನೂರು, ಹಳಿಯಾಳ, ಆಳಂದ, ಬಾಳೆಹೊನ್ನೂರು, ಶಿವನಿ, ಎನ್​ಆರ್​ಪುರ, ಚನ್ನರಾಯಪಟ್ಟಣ, ಹುಂಚದಕಟ್ಟೆ, ಟಿ ನರಸೀಪುರ, ಮಂಠಾಳ, ಶಿಗ್ಗಾಂವ್, ರಬಕವಿ, ಭಾಲ್ಕಿ, ಅಣ್ಣಿಗೆರೆ, ಚಿಕ್ಕಮಗಳೂರು, ಕೊಳ್ಳೇಗಾಲ, ಭಾಗಮಂಡಲ, ಲಕ್ಷ್ಮೇಶ್ವರ, ಗದಗ, ಕಳಸ, ಅಜ್ಜಂಪುರ, ಆನವಟ್ಟಿ, ಪೊನ್ನಂಪೇಟೆ, ಬೆಳ್ಳೂರು, ತಿಪಟೂರು, ಬಂಡೀಪುರ, ಶಿವಮೊಗ್ಗ, ಚಾಮರಾಜನಗರ, ಬನವಾಸಿ, ಜೇವರ್ಗಿ, ಖಜೂರಿ, ಧಾರವಾಡ, ಹಾನಗಲ್, ಕುಂದಗೋಳ, ಸೈದಾಪುರ, ಬಸವನ ಬಾಗೇವಾಡಿ, ಕಲಬುರಗಿ, ಸಂಕೇಶ್ವರ, ಶ್ರವಣಬೆಳಗೊಳ, ದಾವಣಗೆರೆ, ಸೋಮವಾರಪೇಟೆ, ಹೆಸರಘಟ್ಟ, ರಾಮನಗರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಸಂಜೆ ಮೋಡಕವಿದ ವಾತಾವರಣ ನಿರ್ಮಾಣವಾಗಿ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆಯ ಎಚ್ಚರಿಕೆ

ರಾಮನಗರ, ಕೋಲಾರ, ಯಾದಗಿರಿ, ತುಮಕೂರಿನ ಹಲವಡೆಯೂ ಮಳೆ ಆಗಿದೆ. ಬೀದರ್, ರಾಯಚೂರು, ವಿಜಯಪುರ, ಬಳ್ಳಾರಿ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರಿನ ಅಲ್ಲಲ್ಲಿ ಮಳೆ ಆಗುವ ಸಂಭವ ಇದೆ. ಕಲಬುರಗಿಯಲ್ಲಿ 37.3 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ