AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆ ಸಾಧ್ಯತೆ, ಕರ್ನಾಟಕದ 20 ಜಿಲ್ಲೆಗಳಿಗೆ ಅಲರ್ಟ್​

ಬೆಂಗಳೂರಿನಲ್ಲಿ ಇಂದು ಕೂಡ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಶನಿವಾರ ರಾತ್ರಿ ಕೂಡ ಮಳೆಯಾಗಿದ್ದು, ಇಂದು ಮೋಡಕವಿದ ವಾತಾವರಣವಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ.

Karnataka Rains: ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆ ಸಾಧ್ಯತೆ, ಕರ್ನಾಟಕದ 20 ಜಿಲ್ಲೆಗಳಿಗೆ ಅಲರ್ಟ್​
ಮಳೆ
ನಯನಾ ರಾಜೀವ್
|

Updated on: Apr 13, 2025 | 7:51 AM

Share

ಬೆಂಗಳೂರು, ಏಪ್ರಿಲ್ 13: ಬೆಂಗಳೂರು, ಶಿವಮೊಗ್ಗ ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ರಾತ್ರಿ ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಧಾರವಾಡ, ಹೊಸಕೋಟೆ, ಚಾಮರಾಜನಗರ, ಧಾರವಾಡ,ಎಂಎಂ ಹಿಲ್ಸ್​, ಕುಷ್ಟಗಿ, ಶಿರಹಟ್ಟಿ, ಮಾನ್ವಿ, ಲಕ್ಷ್ಮೇಶ್ವರ, ಹಿರಿಯೂರು, ಹೆಸರಘಟ್ಟ, ಸಿರಾ, ಚಿಕ್ಕಬಳ್ಳಾಪುರ, ಕದ್ರಾದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಎಚ್​ಎಎಲ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
Image
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
Image
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
Image
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಹೊನ್ನಾವರದಲ್ಲಿ33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:Karnataka Weather: ಕಲಬುರಗಿಯಲ್ಲಿ ಉರಿ ಉರಿ ಬಿಸಿಲು, ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಬೀದರ್​ನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು