BJP MLA Munirathna: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್​

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧಿಸಲಾಗಿದೆ.

BJP MLA Munirathna: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್​
ಶಾಸಕ ಮುನಿರತ್ನ
Follow us
|

Updated on:Sep 20, 2024 | 9:42 AM

ಬೆಂಗಳೂರು, ಸೆಪ್ಟೆಂಬರ್​ 20: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್​ಆರ್​ ನಗರ ಬಿಜೆಪಿ (BJP) ಶಾಸಕ ಮುನಿರತ್ನ (Munirathna) ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ.

ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರಯದ್ಧ ಎಫ್​ಐಆರ್​ ದಾಖಲಾಗಿದೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.

Published On - 9:33 am, Fri, 20 September 24

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ