ಜಿನ್ನಾ, ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು -ಡಾ. L. ಹನುಮಂತಯ್ಯ
ಜಿಲ್ಲಾ ವರದಿಗಾರರ ಕೂಟದಲ್ಲಿ ಪತ್ರಕರ್ತ ಬಿ.ಎಂ.ಹನೀಫ್ ಅವರು ಬರೆದಿರುವ ಜಿನ್ನಾ ಕೋಮುವಾದಿಯೇ ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಜಿನ್ನಾ ಮತ್ತು ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು ಎಂದು ರಾಜ್ಯಸಭೆ ಸದಸ್ಯ ಹಾಗೂ ಸಾಹಿತಿ ಡಾ. ಎಲ್. ಹನುಮಂತಯ್ಯ ಹೇಳಿಕೆ ನೀಡಿದ್ದಾರೆ.
ದಾವಣಗೆರೆ: ಜಿಲ್ಲಾ ವರದಿಗಾರರ ಕೂಟದಲ್ಲಿ ಪತ್ರಕರ್ತ ಬಿ.ಎಂ.ಹನೀಫ್ ಅವರು ಬರೆದಿರುವ ಜಿನ್ನಾ ಕೋಮುವಾದಿಯೇ ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಜಿನ್ನಾ ಮತ್ತು ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು ಎಂದು ರಾಜ್ಯಸಭೆ ಸದಸ್ಯ ಹಾಗೂ ಸಾಹಿತಿ ಡಾ. ಎಲ್. ಹನುಮಂತಯ್ಯ ಹೇಳಿಕೆ ನೀಡಿದ್ದಾರೆ.
ಜಿನ್ನಾ ಪಾಕಿಸ್ತಾನವನ್ನು ಪ್ರತಿಪಾದಿಸಿದರೇ, ಸಾವರ್ಕರ್ ಹಿಂದೂಸ್ತಾನದ ಪ್ರತಿಪಾದನೆ ಮಾಡಿದ್ದರು. ಆದ್ರೆ ಈಗ ಕಾಲ ಬದಲಾಗಿದೆ. RSS ಮತ್ತು ಅದರ ಅಂಗ ಸಂಸ್ಥೆಗಳು ಹಿಂದೂಸ್ತಾನ ಆಗಬೇಕು. ಮುಸ್ಲಿಂ ಸಮುದಾಯದವರು ಬೇರೆ ಕಡೆ ಹೋಗಬೇಕು ಎಂಬ ವಿಚಾರ ಇಟ್ಟುಕೊಂಡಿದ್ದಾರೆ. ಇದರಿಂದ ದೇಶ ಮತ್ತೊಮ್ಮೆ ಇಬ್ಭಾಗ ಆಗುವ ಆತಂಕವಿದೆ. ಈ ವಿಚಾರದ ಕುರಿತು ಸಂವಿಧಾನಾತ್ಮಕ ರೀತಿಯಲ್ಲಿ ಅದನ್ನು ತಡೆಯುವ ಕೆಲಸ ಆಗಬೇಕಿದೆ ಎಂದು ಹನುಮಂತಯ್ಯ ಹೇಳಿದರು.
ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ.. ‘ಸಾಮ್ರಾಟ್’ ಅಶೋಕ್ ಸ್ಪಷ್ಟನೆ