ರಾಜ್ಯಸಭಾ ಚುನಾವಣೆ 2020: ಹಿರಿಯ ನಾಯಕ ಖರ್ಗೆಗೆ ಟಿಕೆಟ್ ನೀಡಿದ ಕಾಂಗ್ರೆಸ್​

ಬೆಂಗಳೂರು: ಜೂನ್ 19ಕ್ಕೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಲಿದ್ದಾರೆ. ಖರ್ಗೆ ಅಭ್ಯರ್ಥಿಯನ್ನಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದರು. ಹೀಗಾಗಿ ಖರ್ಗೆಗೆ ರಾಜ್ಯಸಭಾ ಟಿಕೆಟ್​ ನೀಡಲಾಗಿದೆ.

ರಾಜ್ಯಸಭಾ ಚುನಾವಣೆ 2020: ಹಿರಿಯ ನಾಯಕ ಖರ್ಗೆಗೆ ಟಿಕೆಟ್ ನೀಡಿದ ಕಾಂಗ್ರೆಸ್​
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Jun 05, 2020 | 3:32 PM

ಬೆಂಗಳೂರು: ಜೂನ್ 19ಕ್ಕೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಲಿದ್ದಾರೆ. ಖರ್ಗೆ ಅಭ್ಯರ್ಥಿಯನ್ನಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದರು. ಹೀಗಾಗಿ ಖರ್ಗೆಗೆ ರಾಜ್ಯಸಭಾ ಟಿಕೆಟ್​ ನೀಡಲಾಗಿದೆ.

Published On - 2:29 pm, Fri, 5 June 20

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್