Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ

ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ

ಗಂಗಾಧರ​ ಬ. ಸಾಬೋಜಿ
|

Updated on: Mar 31, 2025 | 9:35 AM

ದೇಶದ ಹಲವು ಭಾಗಗಳಲ್ಲಿ ಚಂದ್ರ ದರ್ಶನ ದೃಢಪಟ್ಟಿದ್ದು ಇಂದು ದೇಶಾದ್ಯಂತ ರಂಜಾನ್​ ಹಬ್ಬದ ಆಚರಿಸಲಾಯಿತು. ಇದರೊಂದಿಗೆ ಪವಿತ್ರ ರಂಜಾನ್​ ತಿಂಗಳು ಮುಗಿದು ಶವ್ವಾಲ್ ತಿಂಗಳ ಪ್ರಾರಂಭವಾಗಿದೆ. 30 ದಿನಗಳ ಉಪವಾಸದ ನಂತರ ಮುಸ್ಲಿಮರು ಈದ್​ ಉಲ್​ ಫಿತ್​ರ್ ಹಬ್ಬದ ಸಂಭ್ರಮದಲ್ಲಿದ್ದಾರೆ. ಈದ್ ಉಲ್ ಫಿತ್​​ರ್ ಹಬ್ಬ ಆಚರಿಸಿಕೊಳ್ಳುತ್ತಿರುವ ಮುಸ್ಲಿಮರು ಪರಸ್ಪರ ಶುಭ ಹಾರೈಸಿದರು.

ಬೆಂಗಳೂರು, ಮಾರ್ಚ್​ 31: ಇಂದು ದೇಶಾದ್ಯಂತ ರಂಜಾನ್ ಹಬ್ಬದ (Ramadan) ಸಂಭಮ್ರ ಮನೆಮಾಡಿದೆ.  ಮುಸ್ಮಿಂ ಬಾಂಧವರು ಪರಸ್ಪರ ಶುಭಹಾರೈಸಿದರು. ರಂಜಾನ್ ಹಬ್ಬ ಆಚರಣೆ ಮಾಡುವ ಮೂಲಕ 30 ದಿನಗಳ ಉಪವಾಸ ಅಂತ್ಯವಾಗಿದೆ. ಇತ್ತ ಕರ್ನಾಟಕದಾದ್ಯಂತ ಕೂಡ ಈದ್​ ಉಲ್​ ಫಿತರ್​​ ಹಬ್ಬದ ಸಡಗರ ಜೋರಾಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.