ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಸ್ಪತ್ರೆ ವೈದ್ಯ ಎಸಿಬಿ ಬಲೆಗೆ

|

Updated on: Dec 31, 2019 | 3:07 PM

ರಾಮನಗರ: ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಸ್ಪತ್ರೆ ವೈದ್ಯ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲಾಸ್ಪತ್ರೆ ವೈದ್ಯ ನಾರಾಯಣಸ್ವಾಮಿ ರೋಗಿಯನ್ನ ಡಿಸ್ಚಾರ್ಜ್ ಮಾಡಲು ಸಂಬಂಧಿಕರಿಂದ ₹10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 7 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ್ದ. ಇಂದು ಉಳಿದ ₹3,000 ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ರಾಮನಗರ ಎಸಿಬಿ ಡಿವೈಎಸ್ಪಿ ಮಲ್ಲೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಸ್ಪತ್ರೆ ವೈದ್ಯ ಎಸಿಬಿ ಬಲೆಗೆ
Follow us on

ರಾಮನಗರ: ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಸ್ಪತ್ರೆ ವೈದ್ಯ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲಾಸ್ಪತ್ರೆ ವೈದ್ಯ ನಾರಾಯಣಸ್ವಾಮಿ ರೋಗಿಯನ್ನ ಡಿಸ್ಚಾರ್ಜ್ ಮಾಡಲು ಸಂಬಂಧಿಕರಿಂದ ₹10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 7 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ್ದ.

ಇಂದು ಉಳಿದ ₹3,000 ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ರಾಮನಗರ ಎಸಿಬಿ ಡಿವೈಎಸ್ಪಿ ಮಲ್ಲೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.