ಗಿಡಕ್ಕೆ ನೀರು ಹಾಕಿ, ನಗಾರಿ ಬಾರಿಸುವ ಮೂಲಕ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ

ಗಿಡಕ್ಕೆ ನೀರು ಹಾಕಿ, ನಗಾರಿ ಬಾರಿಸುವ ಮೂಲಕ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ

TV9 Web
| Updated By: ಆಯೇಷಾ ಬಾನು

Updated on: Jan 09, 2022 | 11:19 AM

ಗಿಡಕ್ಕೆ ನೀರು ಹಾಕುವ ಮೂಲಕ ಸ್ವಾಮೀಜಿಗಳು, ಡಿಕೆಶಿ, ಚರ್ಚ್ ಫಾದರ್‌ಗಳು, ಮೌಲ್ವಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಬಳಿಕ ನಗಾರಿ ಬಾರಿಸುವ ಮೂಲಕ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಚಾಲನೆ ನೀಡಿದ್ದಾರೆ.

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ ಮೊದಲಿಗೆ ಗಿಡಕ್ಕೆ ನೀರು ಹಾಕುವ ಮೂಲಕ ಸ್ವಾಮೀಜಿಗಳು, ಡಿಕೆಶಿ, ಚರ್ಚ್ ಫಾದರ್‌ಗಳು, ಮೌಲ್ವಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಬಳಿಕ ನಗಾರಿ ಬಾರಿಸುವ ಮೂಲಕ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಚಾಲನೆ ನೀಡಿದ್ದಾರೆ.