ರಾಮನಗರ: 13 ವರ್ಷಗಳ ನಂತರ ಚನ್ನಪಟ್ಟಣ ನಗರಸಭೆ ಜೆಡಿಎಸ್ ತೆಕ್ಕೆಗೆ

ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜೆಡಿಎಸ್ ಸರಳ ಬಹುಮತ ಪಡೆದಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್​ನಿಂದ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆ ಅವಿರೋಧವಾಗಿ ಜೆಡಿಎಸ್ ಆಯ್ಕೆಯಾಗಿದೆ. ಜೆಡಿಎಸ್ ತೆಕ್ಕೆಗೆ ಚನ್ನಪಟ್ಟಣ ನಗರಸಭೆ ಬಂದ ಹಿನ್ನೆಲೆ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಅವಿರೋಧವಾಗಿ ಅಯ್ಕೆಯಾದ ಜೆಡಿಎಸ್
Follow us
TV9 Web
| Updated By: preethi shettigar

Updated on:Nov 08, 2021 | 1:40 PM

ರಾಮನಗರ: 13 ವರ್ಷಗಳ ನಂತರ ಚನ್ನಪಟ್ಟಣ ನಗರಸಭೆ ಜೆಡಿಎಸ್​ನ ಅಧಿಕಾರದ ತೆಕ್ಕೆಗೆ ಬಂದಿದೆ. ಚನ್ನಪಟ್ಟಣ ನಗರಸಭೆ ಅಧ್ಯಕ್ಷರಾಗಿ 26ನೇ ವಾರ್ಡ್​ನ ಜೆಡಿಎಸ್ ಸದಸ್ಯ ಪ್ರಶಾಂತ್ ಆಯ್ಕೆಯಾಗಿದ್ದಾರೆ. ಇನ್ನು ಉಪಾಧ್ಯಕ್ಷರಾಗಿ 19 ನೇ ವಾರ್ಡ್​ನ ಜೆಡಿಎಸ್ ಸದಸ್ಯೆ ಹಸೀನ ಫರ್ಹಿನ್ ಆಯ್ಕೆಯಾಗಿದ್ದಾರೆ. ಒಟ್ಟು 31 ಸ್ಥಾನಗಳಲ್ಲಿ‌ ಜೆಡಿಎಸ್ 16 ಸ್ಥಾನ, ಬಿಜೆಪಿ 7, ಕಾಂಗ್ರೆಸ್ 7 ಹಾಗೂ ಒಬ್ಬರು ಪಕ್ಷೇತರ ಸದಸ್ಯ ಮತಗಳನ್ನು ಪಡೆದುಕೊಂಡಿದ್ದಾರೆ.

ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜೆಡಿಎಸ್ ಸರಳ ಬಹುಮತ ಪಡೆದಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್​ನಿಂದ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆ ಅವಿರೋಧವಾಗಿ ಜೆಡಿಎಸ್ ಆಯ್ಕೆಯಾಗಿದೆ. ಜೆಡಿಎಸ್ ತೆಕ್ಕೆಗೆ ಚನ್ನಪಟ್ಟಣ ನಗರಸಭೆ ಬಂದ ಹಿನ್ನೆಲೆ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ಅಹಿಂದ ನಾಯಕನೆಂದು ಅಧಿಕಾರಕ್ಕೆ ಬಂದಮೇಲೆ ದಲಿತರ ಪರ ಕೆಲಸ ಮಾಡುವುದು ಕರ್ತವ್ಯ: ಬಿಜೆಪಿ ಟ್ವೀಟ್

ಹಾನಗಲ್, ಸಿಂದಗಿ ಉಪಚುನಾವಣೆ ಅಂತಿಮ ಫಲಿತಾಂಶ: ಯಾರಿಗೆ ಎಷ್ಟು ಅಂತರದ ಗೆಲುವು? ಇಲ್ಲಿದೆ ವಿವರ

Published On - 1:39 pm, Mon, 8 November 21

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ