ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ: ಮೂವರ ಸಾವು

ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯಲ್ಲಿ, ಲಾರಿಯ ಹಿಂಬದಿಗೆ ಒಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಕ್ಕಳು ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ.

ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ: ಮೂವರ ಸಾವು
ರಾಮನಗರ ರಸ್ತೆ ಅಪಘಾತ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ವಿವೇಕ ಬಿರಾದಾರ

Updated on: Oct 14, 2023 | 10:15 AM

ರಾಮನಗರ ಅ.14: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Mysore-Bengaluru Express Way), ಲಾರಿಯ ಹಿಂಬದಿಗೆ ಒಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಮಹಿಳೆ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವೀಗಿಡಾಗಿದ್ದಾರೆ. ಮಕ್ಕಳು ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು, ರಾಮನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ರಾಜೇಶ್(42), ಉಮಾ(35) ಮೃತ ದುರ್ದೈವಿಗಳು.

ಲಾರಿ ಬೆಂಗಳೂರನಿಂದ ಮೈಸೂರು ಕಡೆ ಹೋಗುತ್ತಿತ್ತು. ಏಳು ಜನರಿಂದ ಓಮಿನಿ ಕಾರು ಮೈಸೂರು ಕಡೆ‌‌ ಪ್ರಯಾಣ ಮಾಡುತ್ತಿತ್ತು. ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಓವರ್ ಟೇಕ್ ಮಾಡಲು ಹೋಗಿ ಒಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಒಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತವಾದ ಹಿನ್ನಲೆ ಕೆಲಕಾಲ ಟ್ರಾಫಿಕ್ ಜಾಮ್ ಆಗಿತ್ತು. ಸ್ಥಳಕ್ಕೆ ರಾಮನಗರ ಸಂಚಾರಿ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿಜಯನಗರ: 2 ಲಾರಿ ಮತ್ತು ಕ್ರೂಸರ್ ನಡುವೆ ಡಿಕ್ಕಿ: ಒಂದೇ ಕುಟುಂಬದ 7 ಜನ ಸ್ಥಳದಲ್ಲೇ ಸಾವು

ನೆಲಮಂಗಲ: ಬೈಕ್​-ಟೆಂಪೋ ನಡುವೆ ಅಪಘಾತ, ಸವಾರ ಸಾವು

ಬೆಂಗಳೂರು ಗ್ರಾಮಾಂತರ: ನೆಲಮಂಗಲ ನಗರದ ಅರಿಶಿನಕುಂಟೆ ಬಳಿ ರಾಷ್ಟ್ರೀಯ ಹೆದ್ದಾರಿ-4ಯಲ್ಲಿ ಬೈಕ್​ಗೆ ಮತ್ತು ಟೆಂಪೋ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ರಾಮನಗರ ಜಿಲ್ಲೆ ಮಾಗಡಿ ನಿವಾಸಿ ಮಂಜುನಾಥ್ (52) ಮೃತ ದುರ್ದೈವಿ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದದ ದೃಶ್ಯ ಸಿಸಿಕ್ಯಾಮಾರದಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ