ತಿಗಳರಪಾಳ್ಯ ಬಳಿ ತೈಲ ಟ್ಯಾಂಕರ್ ಪಲ್ಟಿ
ರಾಮನಗರ: ನಿಯಂತ್ರಣ ತಪ್ಪಿ ತೈಲ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಮಾಗಡಿ ತಾಲೂಕಿನ ತಿಗಳರಪಾಳ್ಯ ಗ್ರಾಮದ ಬಳಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಆಯಿಲ್ ಟ್ಯಾಂಕರ್ ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಪಲ್ಟಿಯಾಗಿದೆ. ಈ ಪರಿಣಾಮ ಸ್ವಲ್ಪ ಪ್ರಮಾಣದ ಆಯಿಲ್ ಸೋರಿಕೆಯಾಗಿದೆ. ಹಾಗೂ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಪೊಲೀಸರು ಕ್ರೇನ್ ಮೂಲಕ ಟ್ಯಾಂಕರ್ ಮೇಲೆತ್ತುವ ಕಾರ್ಯ ಮಾಡಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Updated on:Jul 30, 2020 | 9:10 PM
Share
ರಾಮನಗರ: ನಿಯಂತ್ರಣ ತಪ್ಪಿ ತೈಲ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಮಾಗಡಿ ತಾಲೂಕಿನ ತಿಗಳರಪಾಳ್ಯ ಗ್ರಾಮದ ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಆಯಿಲ್ ಟ್ಯಾಂಕರ್ ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಪಲ್ಟಿಯಾಗಿದೆ. ಈ ಪರಿಣಾಮ ಸ್ವಲ್ಪ ಪ್ರಮಾಣದ ಆಯಿಲ್ ಸೋರಿಕೆಯಾಗಿದೆ. ಹಾಗೂ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಪೊಲೀಸರು ಕ್ರೇನ್ ಮೂಲಕ ಟ್ಯಾಂಕರ್ ಮೇಲೆತ್ತುವ ಕಾರ್ಯ ಮಾಡಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Published On - 12:01 pm, Wed, 29 July 20
Related Stories
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್ ಮಿಸ್!
ಸೋಮನಾಥನ ಮುಂದೆ ತ್ರಿಶೂಲ ಹಿಡಿದ ಪ್ರಧಾನಿ ಮೋದಿ
ನೋಡನೋಡುತ್ತಿದ್ದಂತೆ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರ
ಅಭಿಮಾನಿಯ ಪ್ರೀತಿಯಿಂದ ಅಪ್ಪಿಕೊಂಡ ಸಮಂತಾ: ವಿಡಿಯೋ ನೋಡಿ
ಗ್ಲಾಮರಸ್ ಅವತಾರದಲ್ಲಿ ಮಾಜಿ ಬಿಗ್ಬಾಸ್ ಸ್ಪರ್ಧಿ ರಿಶಾ ಗೌಡ: ವಿಡಿಯೋ
ಗಿಲ್ಲಿಗೆ ಅದೇ ಇಲ್ಲ: ರಕ್ಷಿತಾ ಶೆಟ್ಟಿ ಹೇಳುತ್ತಿರೋದೇನು? ವಿಡಿಯೋ ನೋಡಿ
ಅರ್ಷದೀಪ್ ರನ್ನಿಂಗ್ ಶೈಲಿಯನ್ನು ಕಾಪಿ ಮಾಡಿದ ಕೊಹ್ಲಿ
