ತಿಗಳರಪಾಳ್ಯ ಬಳಿ ತೈಲ ಟ್ಯಾಂಕರ್ ಪಲ್ಟಿ

| Updated By:

Updated on: Jul 30, 2020 | 9:10 PM

ರಾಮನಗರ: ನಿಯಂತ್ರಣ ತಪ್ಪಿ ತೈಲ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಮಾಗಡಿ ತಾಲೂಕಿನ ತಿಗಳರಪಾಳ್ಯ ಗ್ರಾಮದ ಬಳಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಆಯಿಲ್ ಟ್ಯಾಂಕರ್ ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಪಲ್ಟಿಯಾಗಿದೆ. ಈ ಪರಿಣಾಮ ಸ್ವಲ್ಪ ಪ್ರಮಾಣದ ಆಯಿಲ್ ಸೋರಿಕೆಯಾಗಿದೆ. ಹಾಗೂ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಪೊಲೀಸರು ಕ್ರೇನ್ ಮೂಲಕ ಟ್ಯಾಂಕರ್ ಮೇಲೆತ್ತುವ ಕಾರ್ಯ ಮಾಡಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಿಗಳರಪಾಳ್ಯ ಬಳಿ ತೈಲ ಟ್ಯಾಂಕರ್ ಪಲ್ಟಿ
Follow us on

ರಾಮನಗರ: ನಿಯಂತ್ರಣ ತಪ್ಪಿ ತೈಲ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಮಾಗಡಿ ತಾಲೂಕಿನ ತಿಗಳರಪಾಳ್ಯ ಗ್ರಾಮದ ಬಳಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಆಯಿಲ್ ಟ್ಯಾಂಕರ್ ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಪಲ್ಟಿಯಾಗಿದೆ. ಈ ಪರಿಣಾಮ ಸ್ವಲ್ಪ ಪ್ರಮಾಣದ ಆಯಿಲ್ ಸೋರಿಕೆಯಾಗಿದೆ. ಹಾಗೂ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಪೊಲೀಸರು ಕ್ರೇನ್ ಮೂಲಕ ಟ್ಯಾಂಕರ್ ಮೇಲೆತ್ತುವ ಕಾರ್ಯ ಮಾಡಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:01 pm, Wed, 29 July 20