ರಾಮನಗರ: ಸ್ನೇಹಿತನ ಜತೆ ಚಾರಣಕ್ಕೆ ತೆರಳಿದ್ದ ಯುವಕ ನಾಪತ್ತೆ, 4 ದಿನಗಳ ಬಳಿಕ ಶವವಾಗಿ ಪತ್ತೆ!

ಕೆಲ ದಿನಗಳ ಹಿಂದೆ ರಾಮನಗರದ ಸಾವನದುರ್ಗಕ್ಕೆ ಚಾರಣಕ್ಕೆ ಹೋಗಿದ್ದ ವೇಳೆ ನಾಪತ್ತೆತಾಗಿದ್ದ ಯುವಕ ಇದೀಗ ಶವವಾಗಿ ಪತ್ತೆಯಾಗಿದ್ದಾನೆ. ನಾಪತ್ತೆತಾಗಿ ನಾಲ್ಕು ದಿನಗಳ ಬಳಿಕ ಶವ ಪತ್ತೆಯಾಗಿದೆ.

ರಾಮನಗರ: ಸ್ನೇಹಿತನ ಜತೆ ಚಾರಣಕ್ಕೆ ತೆರಳಿದ್ದ ಯುವಕ ನಾಪತ್ತೆ, 4 ದಿನಗಳ ಬಳಿಕ ಶವವಾಗಿ ಪತ್ತೆ!
ಗಗನ್ ದೀಪ್ ಸಿಂಗ್ (
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ರಮೇಶ್ ಬಿ. ಜವಳಗೇರಾ

Updated on: Dec 28, 2023 | 5:20 PM

ರಾಮನಗರ, (ಡಿಸೆಂಬರ್ 28): ಸ್ನೇಹಿತರ ಜೊತೆ ಚಾರಣಕ್ಕೆ (trekking) ಹೋಗಿದ್ದಾಗ ದಾರಿ ತಪ್ಪಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಗಗನ್ ದೀಪಕ್ ಸಿಂಗ್ (30)ಮೃತ ದುರ್ದೈವಿ. ಉತ್ತರಪ್ರದೇಶ ಮೂಲದ ಮೃತ ಯುವಕ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನಲೆಸಿದ್ದ. ಕಳೆದ ಶನಿವಾರ ಸ್ನೇಹಿತನ ಜೊತೆ ರಾಮನಗರದ(Ramanagara)  ಸಾವನದುರ್ಗ (savandurga) ಚಾರಣಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದ. ಇದೀಗ ಸಾವನದುರ್ಗ ಬೆಟ್ಟದ ಎಮ್ಮೆಬೀಡು ಪ್ರದೇಶದಲ್ಲಿ ಗಗನ್ ದೀಪಕ್ ಸಿಂಗ್ ಶವ ಪತ್ತೆಯಾಗಿದೆ.

ಕಳೆದ ಶನಿವಾರ ಗೆಳೆಯರೊಂದಿಗೆ ರಾಮನಗರದ ಸಾವನದುರ್ಗ ಏಕಶಿಲಾ ಬೆಟ್ಟಕ್ಕೆ ಚಾರಣ ಬಂದಿದ್ದ. ಸ್ನೇಹಿತನ ಜೊತೆ ಚಾರಣಕ್ಕೆ ಬಂದ ವೇಳೆ ದಾರಿ ತಪ್ಪಿ ಕಾಣೆಯಾಗಿದ್ದ. ಬಳಿಕ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದ. ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲಿಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ನಾಲ್ಕು ದಿನಗಳಿಂದ ಯುವಕನಿಗಾಗಿ ಹುಡುಕಾಟ ನಡೆಸಿದ್ದರು. ಆದರೂ ಪತ್ತೆಯಾಗಿರಲಿಲ್ಲ. ಬಳಿಕ ಥರ್ಮಲ್ ಡ್ರೋನ್, ಶ್ವಾನದಳ ಸೇರಿ SDRF ತಂಡದಿಂದ ಶೋಧಕಾರ್ಯ ಮುಂದುವರಿಸಿದ್ದರು. ಸತತ 100 ಗಂಟೆಗಳ ಕಾರ್ಯಾಚರಣೆ ಬಳಿಕ ಯುವಕನ ಶವ ಪತ್ತೆಯಾಗಿದೆ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ