AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಿನಗಳ ಹಿಂದೆಯೇ ಆತ್ಮಹತ್ಯೆ‌ ಮಾಡಿಕೊಂಡಿದ್ದ ವ್ಯಕ್ತಿಯ ಸೆಲ್ಪೀ ವಿಡಿಯೋ ವೈರಲ್

ವ್ಯಕ್ತಿಯೋರ್ವ ಕಳೆದ 3 ದಿನಗಳ ಹಿಂದೆ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ‌ ಮಾಡಿಕೊಂಡಿದ್ದು, ಇದೀಗ ಆ ವಿಡಿಯೋ ವೈರಲ್ ಆಗಿದೆ.

3 ದಿನಗಳ ಹಿಂದೆಯೇ ಆತ್ಮಹತ್ಯೆ‌ ಮಾಡಿಕೊಂಡಿದ್ದ ವ್ಯಕ್ತಿಯ ಸೆಲ್ಪೀ ವಿಡಿಯೋ ವೈರಲ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 05, 2023 | 5:42 PM

Share

ರಾಮನಗರ: ವ್ಯಕ್ತಿಯೋರ್ವ ಸೆಲ್ಫಿ ವಿಡಿಯೋ (Selfie Video) ಮಾಡಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ (Suicide)  ಮಾಡಿಕೊಂಡಿರುವ ಘಟನೆ ರಾಮನಗರ(Ramanagara) ಜಿಲ್ಲೆ ವಾಸುದೇವಪುರ ಗ್ರಾಮದಲ್ಲಿ ನಡೆದಿದೆ. ಸಾಲಗಾರರ ಕಿರುಕುಳದಿಂದ ಬೇಸತ್ತು ಶಿವರಾಜ್(35) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಕಳೆದ 3 ದಿನಗಳ ಹಿಂದೆ ಆತ್ಮಹತ್ಯೆ‌ ಮಾಡಿಕೊಂಡಿದ್ದು, ಇದೀಗ ಸೆಲ್ಫಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶಿವರಾಜ್ ತನ್ನ ಸ್ನೇಹಿತರ ಬಳಿ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದ. ಸಾಲದ ಹಣ ವಾಪಸ್ ನೀಡದಿದ್ದಕ್ಕೆ ಶಿವರಾಜ್​ಗೆ ತೀವ್ರ ಕಿರುಕುಳ ಶುರುವಾಗಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಕಳೆದ 3 ದಿನಗಳ ಹಿಂದೆ ಆತ್ಮಹತ್ಯೆ‌ ಮಾಡಿಕೊಂಡಿದ್ದು, ಇದೀಗ ಸೆಲ್ಫಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನು ಈ ಬಗ್ಗೆ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ