ಶಾಸಕ ಯಾದವಾಡ ಕಚೇರಿಯಲ್ಲಿ ಕಳ್ಳತನ: ಆದ್ರೆ ಏನು ಕಳ್ಳತನವಾಗಿದೆ ಎಂದು ಬಾಯಿಬಿಡದ ಕಚೇರಿ ಸಿಬ್ಬಂದಿ!

ಜಿಲ್ಲೆಯ ರಾಮದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ ಕಚೇರಿಯಲ್ಲಿ ಕಳ್ಳತನವಾಗಿದೆ. ರಾಮದುರ್ಗದಲ್ಲಿರುವ ಶಾಸಕರ ಕಚೇರಿಯ ಬಾಗಿಲಿನ ಬೀಗ ಒಡೆದ ಖದೀಮರು ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಶಾಸಕ ಯಾದವಾಡ ಕಚೇರಿಯಲ್ಲಿ ಕಳ್ಳತನ: ಆದ್ರೆ ಏನು ಕಳ್ಳತನವಾಗಿದೆ ಎಂದು ಬಾಯಿಬಿಡದ ಕಚೇರಿ ಸಿಬ್ಬಂದಿ!
ಶಾಸಕ ಮಹಾದೇವಪ್ಪ ಯಾದವಾಡ ಕಚೇರಿಯಲ್ಲಿ ಕಳ್ಳತನ
Follow us
KUSHAL V
|

Updated on:Dec 20, 2020 | 5:27 PM

ಬೆಳಗಾವಿ: ಜಿಲ್ಲೆಯ ರಾಮದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ ಕಚೇರಿಯಲ್ಲಿ ಕಳ್ಳತನವಾಗಿದೆ. ರಾಮದುರ್ಗದಲ್ಲಿರುವ ಶಾಸಕರ ಕಚೇರಿಯ ಬಾಗಿಲಿನ ಬೀಗ ಒಡೆದ ಖದೀಮರು ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಆದರೆ, ಅಚ್ಚರಿಯ ಸಂಗತಿಯೆಂದರೆ ಕಚೇರಿಯಲ್ಲಿ ಏನು ಕಳ್ಳತನವಾಗಿದೆ ಎಂದು ಪೊಲೀಸರು ಪ್ರಶ್ನಿಸಿದರೆ ಆಫೀಸ್​ ಸಿಬ್ಬಂದಿ ಮಾತ್ರ ಪೂರಾ ಗಪ್​ಚುಪ್​ ಅಂತೆ! ಸಿಬ್ಬಂದಿ ಯಾವುದೇ ಗುಟ್ಟು ಬಿಟ್ಟುಕೊಡದ ಹಿನ್ನೆಲೆಯಲ್ಲಿ ಸದ್ಯ ಖಾಕಿ ಪಡೆ ಕಚೇರಿ ಬಳಿಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯಾವಳಿಯನ್ನು ಪರಿಶೀಲಿಸುತ್ತಿದ್ದಾರೆ. ಜೊತೆಗೆ, ಶ್ವಾನ ದಳದ ಸಹಾಯದಿಂದ ಆರೋಪಿಗಳ ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ.

ರಾಬರ್ಟ್ ಸಿನಿಮಾ ನಿರ್ಮಾಪಕರ ಅಣ್ಣನ ಕೊಲೆಗೆ ಸ್ಕೆಚ್: 7 ಜನ ಖಾಕಿ ವಶಕ್ಕೆ

Published On - 5:25 pm, Sun, 20 December 20

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್