Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಲೇಡಿ ಕೋರ್ಟ್​ ಹಾಜರು ಸಾಧ್ಯತೆ: ಡಿಕೆ ಶಿವಕುಮಾರ್-ರಮೇಶ್​ ಜಾರಕಿಹೊಳಿ ಮನೆಗಳಿಗೆ ಬಿಗಿ ಭದ್ರತೆ

ಬೆಂಗಳೂರಿನಲ್ಲಿ ಒಂದೇ ಏರಿಯಾದಲ್ಲಿ ಅಂದ್ರೆ ಸದಾಶಿವನಗರದಲ್ಲಿ ಡಿಕೆ ಶಿವಕುಮಾರ್ ಮತ್ತು ರಮೇಶ್ ಕುಮಾರ್​ ಅವರ ನಿವಾಸಗಳಿವೆ. ಯುವತಿ ಮತ್ತು ಯುವತಿ ಪೋಷಕರ ಹೇಳಿಕೆಗಳ ನಂತರ ರಾಜಕೀಯ ನಾಯಕರಿಬ್ಬರ ಬೆಂಬಲಿಗರು ಉದ್ವಿಗ್ನಗೊಂಡಿದ್ದಾರೆ. ಹಾಗಾಗಿ, ಭದ್ರತೆಗಾಗಿ ಎಸಿಪಿ, ನಾಲ್ವರು ಇನ್ಸ್‌ಪೆಕ್ಟರ್‌ಗಳು, ಐವರು SI ಮತ್ತು 80ಕ್ಕೂ ಹೆಚ್ಚು ಪೊಲೀಸರು, 5 ಕೆಎಸ್‌ಆರ್‌ಪಿ ನಿಯೋಜನೆ ಮಾಡಲಾಗಿದೆ.

ರಮೇಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್
Follow us
ಸಾಧು ಶ್ರೀನಾಥ್​
|

Updated on:Mar 30, 2021 | 3:53 PM

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ CD ಬಹಿರಂಗ ಪ್ರಕರಣದಲ್ಲಿ ಸಿಡಿ ಲೇಡಿ ಒಂದಿ ಜಡ್ಜ್ ಎದುರು ಇಂದು ಹಾಜರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ತೀವ್ರತರವಾದ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿರುವ ಪ್ರಕರಣದ ಎ1 ಆರೋಪಿ ರಮೇಶ್ ಜಾರಕಿಹೊಳಿ ಮತ್ತು ಪ್ರಕರಣದ ಸೂತ್ರಧಾರ ಎಂದು ಬಿಂಬಿಸಲ್ಪಟ್ಟಿರುವ ಕಾಂಗ್ರೆಸ್​ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಹಾಕಲಾಗಿದೆ.

ಬೆಂಗಳೂರಿನಲ್ಲಿ ಒಂದೇ ಏರಿಯಾದಲ್ಲಿ ಅಂದ್ರೆ ಸದಾಶಿವನಗರದಲ್ಲಿ ಡಿಕೆ ಶಿವಕುಮಾರ್ ಮತ್ತು ರಮೇಶ್ ಕುಮಾರ್​ ಅವರ ನಿವಾಸಗಳಿವೆ. ಯುವತಿ ಮತ್ತು ಯುವತಿ ಪೋಷಕರ ಹೇಳಿಕೆಗಳ ನಂತರ ರಾಜಕೀಯ ನಾಯಕರಿಬ್ಬರ ಬೆಂಬಲಿಗರು ಉದ್ವಿಗ್ನಗೊಂಡಿದ್ದಾರೆ. ಹಾಗಾಗಿ, ಭದ್ರತೆಗಾಗಿ ಎಸಿಪಿ, ನಾಲ್ವರು ಇನ್ಸ್‌ಪೆಕ್ಟರ್‌ಗಳು, ಐವರು SI ಮತ್ತು 80ಕ್ಕೂ ಹೆಚ್ಚು ಪೊಲೀಸರು, 5 ಕೆಎಸ್‌ಆರ್‌ಪಿ ನಿಯೋಜನೆ ಮಾಡಲಾಗಿದೆ.

ಕುತೂಹಲದ ಸಂಗತಿಯೆಂದರೆ ಉಭಯ ನಾಯಕರು ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆಂದು ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿದ್ದಾರೆ.

ಇದನ್ನೂ ಓದಿ: ಸಿಡಿ ಲೇಡಿ ಪೋಷಕರ ನಿವಾಸಕ್ಕೆ ವಾಲ್ಮೀಕಿ ಪೀಠದ ಜಗದ್ಗುರು ಪ್ರಸನ್ನಾನಂದಪುರಿ ಶ್ರೀ ಭೇಟಿ

Published On - 10:24 am, Tue, 30 March 21

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ

ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ

ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ

ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್