AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಯಲ್ಲಿರುವ ಯುವತಿಗಾಗಿ ಎಸ್‌ಐಟಿ ತೀವ್ರ ಶೋಧ; ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ

ಸಿಡಿ ಲೇಡಿ ಜತೆ ಸುಮಾರು ಏಳೆಂಟು ಜನರಿರುವ ಮಾಹಿತಿಯೂ ಇದೆ. ಜತೆಗಿರುವುವವರಿಂದ ಸಂತ್ತ್ರಸ್ತ ಯುವತಿ ಮೇಲೆ ತೀವ್ರ ನಿಗಾ ಇಡಲಾಗಿದೆ. ಯುವತಿ ತನ್ನ ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ ವಹಿಸಲಾಗಿದೆ. ಫ್ಯಾನ್ ಸಹ ಇಲ್ಲದ ಕೋಣೆಯಲ್ಲಿ ನಿನ್ನೆವರೆಗೂ ಗೋವಾದಲ್ಲಿದ್ದರು ಎಂದು ತಿಳಿದುಬಂದಿದೆ.

ಸಿಡಿಯಲ್ಲಿರುವ ಯುವತಿಗಾಗಿ ಎಸ್‌ಐಟಿ ತೀವ್ರ ಶೋಧ; ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ
SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಮತ್ತು ಸಿಡಿ ಲೇಡಿ
ಸಾಧು ಶ್ರೀನಾಥ್​
|

Updated on: Mar 29, 2021 | 11:28 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣ ಇಂದು ಸೋಮವಾರ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಡಿಯಲ್ಲಿರುವ ಯುವತಿ, ಪ್ರಕರಣದ ಸಂತ್ರಸ್ಥೆ ಹೈಕೋರ್ಟ್​ಗೆ ಪತ್ರ ಬರೆದಿದ್ದು, ತನಗೆ ರಕ್ಷಣೆ ನೀಡಿದರೆ ಖುದ್ದಾಗಿ ಹಾಜರಾಗಿ ಹೇಳಿಕೆ ನೀಡುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ. ಆದರೆ ಕೋರ್ಟ್ ಕಡೆಯಿಂದ ಈ ಮೇಲ್​ ರವಾನೆಯಾಗಿರುವ ಬಗ್ಗೆ ದೃಢಪಟ್ಟಿಲ್ಲ. ಈ ಮಧ್ಯೆ, ಮತ್ತೊಂದು ಮಹತ್ವದ ತಿರುವಿನಲ್ಲಿ ಸಂತ್ರಸ್ತ ಯುವತಿ ಗೋವಾದಲ್ಲಿ ವಾಸ್ತವ್ಯ ಹೂಡಿರುವುದಾಗಿ ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ಸಿಡಿ ಲೇಡಿ ಜತೆ ಸುಮಾರು ಏಳೆಂಟು ಜನರಿರುವ ಮಾಹಿತಿಯೂ ಇದೆ. ಜತೆಗಿರುವುವವರಿಂದ ಸಂತ್ತ್ರಸ್ತ ಯುವತಿ ಮೇಲೆ ತೀವ್ರ ನಿಗಾ ಇಡಲಾಗಿದೆ. ಯುವತಿ ತನ್ನ ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ ವಹಿಸಲಾಗಿದೆ. ಫ್ಯಾನ್ ಸಹ ಇಲ್ಲದ ಕೋಣೆಯಲ್ಲಿ ನಿನ್ನೆವರೆಗೂ ಗೋವಾದಲ್ಲಿದ್ದರು ಎಂದು ತಿಳಿದುಬಂದಿದೆ. ಆದರೆ ಇಂದು ಬೆಳಗ್ಗೆ ಗೋವಾ ಬಿಟ್ಟು ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆಗಳ ಮಧ್ಯೆ, ಸಿಡಿಯಲ್ಲಿರುವ ಯುವತಿಗಾಗಿ ಎಸ್‌ಐಟಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ