AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ ನಂತರ, ಪೊಲೀಸರಿಗೂ ಹೇಳಿಕೆ ನೀಡಲು ಸಂತ್ರಸ್ತೆಯನ್ನು ಆಡುಗೋಡಿ​ಗೆ ನಾವೇ ಕರೆತಂದಿದ್ದೇವೆ -ವಕೀಲ ಜಗದೀಶ್​

ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿ CD ಲೇಡಿ ವಿಚಾರಣೆ ನಡೆಯುತ್ತಿದೆ. ಆಡುಗೋಡಿಯಲ್ಲಿರುವ ಟೆಕ್ನಿಕಲ್ ವಿಂಗ್ ಕಚೇರಿಯಲ್ಲಿ ಎಸ್​ಐಟಿ ಅಧಿಕಾರಿಗಳ ತಂಡದಿಂದ CD ಲೇಡಿ ವಿಚಾರಣೆ ನಡೆಯುತ್ತಿದೆ. ಸದ್ಯ, ಆಡುಗೋಡಿ ಟೆಕ್ನಿಕಲ್ ಸೆಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಕೋರ್ಟ್​ ನಂತರ, ಪೊಲೀಸರಿಗೂ ಹೇಳಿಕೆ ನೀಡಲು ಸಂತ್ರಸ್ತೆಯನ್ನು ಆಡುಗೋಡಿ​ಗೆ ನಾವೇ ಕರೆತಂದಿದ್ದೇವೆ -ವಕೀಲ ಜಗದೀಶ್​
ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿ CD ಲೇಡಿ ವಿಚಾರಣೆ
KUSHAL V
|

Updated on: Mar 30, 2021 | 6:20 PM

Share

ಬೆಂಗಳೂರು: ತಾಜಾ ವರದಿಗಳ ಪ್ರಕಾರ ಆಡುಗೋಡಿಯ ಟೆಕ್ನಿಕಲ್ ವಿಂಗ್​ ಕಚೇರಿಯಲ್ಲಿ ಎಸ್​ಐಟಿ ಅಧಿಕಾರಿಗಳ ತಂಡದಿಂದ CD ಲೇಡಿ ವಿಚಾರಣೆ ನಡೆಯುತ್ತಿದೆ. ಸದ್ಯ, ಆಡುಗೋಡಿ ಟೆಕ್ನಿಕಲ್ ಸೆಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಜಡ್ಜ್ ಮುಂದೆ ಹೇಳಿಕೆ ನೀಡಿದ ಬಳಿಕ ಸಂತ್ರಸ್ತೆಯನ್ನು ಟೆಕ್ನಿಕಲ್ ವಿಂಗ್‌ಗೆ ಪೊಲೀಸ್​ ಭದ್ರತೆಯಲ್ಲಿ ಕರೆತರಲಾಯಿತು. ಅದಕ್ಕೂ ಮುನ್ನ, ಸಂತ್ರಸ್ತೆ ವಸಂತನಗರದ ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜಡ್ಜ್ ಮುಂದೆ ಹೇಳಿಕೆ ನೀಡಿದ್ದರು. ಕುತೂಹಲಕಾರಿ ಸಂಗತಿಯೆಂದರೆ ಈವರೆಗೂ ಸಂತ್ರಸ್ತೆ ಕೋರ್ಟ್​ ಮುಂದೆ ಏನು ಹೇಳಿಕೆ ನೀಡಿದ್ದಾರೆ ಎಂಬುದು ಎಸ್​ಐಟಿಗೂ ಮಾಹಿತಿ ಇಲ್ಲ. ಇನ್ನು, ಟೆಕ್ನಿಕಲ್ ವಿಂಗ್​ನಲ್ಲಿ SIT ಮುಖ್ಯಸ್ಥ ಸೌಮೇಂದು ಮತ್ತು ಸಿಸಿಬಿ ಜಂಟಿ ಆಯುಕ್ತ ಸಂದೀಪ್​ ಪಾಟೀಲ್​ ಹಾಜರಿದ್ದಾರೆ.

ವಕೀಲ ಜಗದೀಶ್​ ಸ್ಪಷ್ಟನೆ ತನಿಖಾಧಿಕಾರಿ ಜಡ್ಜ್​ ಸಮ್ಮುಖದಲ್ಲಿ ಸೆಕ್ಷನ್ 161 ಅಡಿ ಸಂತ್ರಸ್ತೆಯ ಹೇಳಿಕೆ ಪಡೆಯುವುದಕ್ಕೆ ಮನವಿ ಮಾಡಿದರು. ಅದರಂತೆ, ನಾವು ಅಂದರೆ ಯುವತಿಯ ಪರ ವಕೀಲರು ಒಪ್ಪಿಗೆ ಸೂಚಿಸಿದೆವು. ಅದರಂತೆ, ನಾವೇ ಸ್ವತಃ ಆಕೆಯನ್ನು ಆಡುಗೋಡಿಯ ಟೆಕ್ನಿಕಲ್​ ಸೆಲ್​ಗೆ ಕರೆದುಕೊಂಡು ಬಂದಿದ್ದೇವೆ. ಆಕೆ ಹೇಳಿಕೆ ನೀಡುವುದು ಮುಗಿಯುತ್ತಿದ್ದಂತೆ ಮತ್ತೆ ನಾವೇ ಆಕೆಯನ್ನು ಕರೆದುಕೊಂಡು ಹೋಗುತ್ತೇವೆ ಎಂದು ವಕೀಲ ಜಗದೀಶ್​ ಮಾಧ್ಯಮಗಳಿಗೆ ಸ್ಪಷ್ಟ ಪಡಿಸಿದರು.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ