AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾಸಕಿ ಬಗ್ಗೆ ಮಾತಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ.. ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ’

ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಟಾಕ್ ವಾರ್ ಮುಂದುವರೆದಿದೆ. ಲಕ್ಷ್ಮೀ ಹೆಬ್ಬಾಳ್ಕರ್‌ ಹೆಸರು ಬಳಸದೇ ಗೋಕಾಕ್ ಸಾಹುಕಾರ್ ಓಪನ್ ಚಾಲೇಂಜ್ ಹಾಕಿದ್ದಾರೆ. ಮುಂದಿನ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಗೆದ್ರೆ ಹಾರ ಹಾಕೋಣ ಎಂದಿದ್ದಾರೆ.

'ಶಾಸಕಿ ಬಗ್ಗೆ ಮಾತಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ.. ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ'
ರಮೇಶ್​ ಜಾರಕಿಹೊಳಿ
ಆಯೇಷಾ ಬಾನು
|

Updated on: Dec 25, 2020 | 1:44 PM

Share

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾತಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ. ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ. ಮುಂದಿನ ಬಾರಿ ಕ್ಷೇತ್ರದಲ್ಲಿ ಶಾಸಕಿ ಗೆದ್ರೆ ಹಾರ ಹಾಕೋಣ ಎಂದು ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಪ್ರಹಾರ ನಡೆಸಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಟಾಕ್ ವಾರ್ ಮುಂದುವರೆದಿದೆ. ಲಕ್ಷ್ಮೀ ಹೆಬ್ಬಾಳ್ಕರ್‌ ಹೆಸರು ಬಳಸದೇ ಗೋಕಾಕ್ ಸಾಹುಕಾರ್ ಓಪನ್ ಚಾಲೇಂಜ್ ಹಾಕಿದ್ದಾರೆ. ಮುಂದಿನ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಗೆದ್ರೆ ಹಾರ ಹಾಕೋಣ ಎಂದಿದ್ದಾರೆ. ಈ ವೇಳೆ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಬಗ್ಗೆ ಮಾತನಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ.

ಚುನಾವಣೆ ಗೆದ್ದ ಬಳಿಕ ಬೇರೆ ರೂಪ ತಾಳಿದ್ರು ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಪ್ರಯತ್ನ ನಡೆಯುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಯಾವ ಮಟ್ಟಿಗೆ ತಯಾರಿ ಮಾಡಿದ್ದೇವು ಎಲ್ಲರಿಗೂ ಗೊತ್ತಿದೆ. ಆದರೆ ಚುನಾವಣೆ ಗೆದ್ದ ಬಳಿಕ ಬೇರೆ ರೂಪ ತಾಳಿದ್ರು ಎಂದು ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ರಮೇಶ್ ಜಾರಕಿಹೊಳಿ‌ ಕಿಡಿ ಕಾರಿದ್ರು.

ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಯುವರಾಜ ಕದಂ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ‌, ನಾನು ಸೇಡು ತೀರಿಸಿಕೊಳ್ಳುತ್ತಿಲ್ಲ. ಕಳೆದ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನ ನನ್ನ ನಂಬಿ ಮತ ಹಾಕಿದ್ರು. ಮುಂದಿನ ಬಾರಿ ಅವರಿಗೆ ಮತ ಹಾಕಿದ್ರೆ ಶಾಸಕಿಗೆ ಮಾಲೆ ಹಾಕೋಣ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಸವಾಲು ಹಾಕಿದ್ರು.

PM Narendra Modi Speech LIVE UPDATES: ‘ರೈತರ ವಿಷಯದಲ್ಲಿ ರಾಜಕೀಯ ಮಾಡಬೇಡಿ’ ಪ್ರಧಾನಿ ನರೇಂದ್ರ ಮೋದಿ

ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್