President Ram Nath Kovind ಮಡಿಕೇರಿಗೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್; ತೂಗುದೀಪ ಬೆಳಗಿ ಯುದ್ಧ ಸ್ಮಾರಕ ಲೋಕಾರ್ಪಣೆ

|

Updated on: Feb 06, 2021 | 5:01 PM

President of india ram nath kovind visit to madikeri ಮ್ಯೂಸಿಯಂನಲ್ಲಿನ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿ ಯುದ್ಧ ಟ್ಯಾಂಕರ್, ಯುದ್ಧ ವಿಮಾನ ವೀಕ್ಷಣೆ ಮಾಡಿದರು. General Thimayya War Memorial Museum Coorg

President Ram Nath Kovind ಮಡಿಕೇರಿಗೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್; ತೂಗುದೀಪ ಬೆಳಗಿ ಯುದ್ಧ ಸ್ಮಾರಕ ಲೋಕಾರ್ಪಣೆ
ತಲಕಾವೇರಿಗೆ ಪೂಜೆ ಸಲ್ಲಿಸಿದ ಕೋವಿಂದ್
Follow us on

ಕೊಡಗು: ರಾಷ್ಟ್ರಪತಿ ರಾಮನಾಥ ಕೋವಿಂದ್ ತಮ್ಮ ಪತ್ನಿ ಸವಿತಾ ಕೋವಿಂದ್ ಜೊತೆಗೆ ಇಂದು (ಫೆಬ್ರವರಿ 6)  ಮಡಿಕೇರಿಗೆ ಆಗಮಿಸಿದ್ದು, ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. President of india ram nath kovind visit to madikeri

ಜನರಲ್ ತಿಮ್ಮಯ್ಯ ಹುಟ್ಟಿದ ಮನೆ ಸನ್ನಿ ಸೈಡ್​​ನಲ್ಲಿರುವ ರಾಜ್ಯದ ಪ್ರಥಮ ಯುದ್ಧ ಸ್ಮಾರಕವನ್ನು (General Thimayya War Memorial Museum Coorg) ತೂಗುದೀಪ ಬೆಳಗಿ ಲೋಕಾರ್ಪಣೆ ಮಾಡಿದರು. ಮ್ಯೂಸಿಯಂನಲ್ಲಿನ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿ ಯುದ್ಧ ಟ್ಯಾಂಕರ್, ಯುದ್ಧ ವಿಮಾನ ವೀಕ್ಷಣೆ ಮಾಡಿದರು. ಈ ವೇಳೆ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಸಚಿವರಾದ ಅರವಿಂದ ಲಿಂಬಾವಳಿ, ವಿ.ಸೋಮಣ್ಣ ಉಪಸ್ಥಿತರಿದ್ದರು.

ಮಡಿಕೇರಿಯಲ್ಲಿ ಇದೇ ಶನಿವಾರ ಯಾರೂ ಮನೆಗಳಿಂದ ಹೊರಗೆ ಬರುವಂತಿಲ್ಲ; ರಸ್ತೆ ಮೇಲೆ ಜನ ಓಡಾಡುವಂತಿಲ್ಲ! ಯಾಕೆ?

Published On - 4:56 pm, Sat, 6 February 21