ರಂಜಾನ್ ಹಿನ್ನೆಲೆ: ಐದು ಹೊತ್ತಿನ ನಮಾಜ್ ಮನೆಯಲ್ಲಿ‌ ಮಾಡ್ಬೇಕು- ವಕ್ಫ್ ಇಲಾಖೆ

ಬೆಂಗಳೂರು: ಏಪ್ರಿಲ್​ ಮಾಸಾಂತ್ಯದಿಂದ ಒಂದು ತಿಂಗಳ ಕಾಲ ರಂಜಾನ್ ಹಬ್ಬದ ಹಿನ್ನೆಲೆ ಮುಸ್ಲಿಮರು ಧಾರ್ಮಿಕ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿರುತ್ತಾರೆ. ಆದ್ರೆ ಕೊರೊನಾ ಸೋಂಕು ಇರುವುದರಿಂದ ರಂಜಾನ್ ತಿಂಗಳಲ್ಲಿ ಯಾರೂ ಮಸೀದಿಗೆ ಹೋಗಬಾರದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ ಆದೇಶಿಸಿದೆ. ಇಫ್ತಾರ್ ಕೂಟ ಹಾಗೂ ಐದು ಹೊತ್ತಿನ ನಮಾಜ್ ಅನ್ನು ಮನೆಯಲ್ಲಿ‌ ಮಾಡ್ಬೇಕು. ದರ್ಗಾ ಹಾಗೂ ಮಸೀದಿಗಳಲ್ಲಿ ಯಾವುದೇ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ. ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ […]

ರಂಜಾನ್ ಹಿನ್ನೆಲೆ: ಐದು ಹೊತ್ತಿನ ನಮಾಜ್ ಮನೆಯಲ್ಲಿ‌ ಮಾಡ್ಬೇಕು- ವಕ್ಫ್ ಇಲಾಖೆ
ಪ್ರಾರ್ಥನೆ (ಸಾಂದರ್ಭಿಕ ಚಿತ್ರ)
Follow us
ಸಾಧು ಶ್ರೀನಾಥ್​
|

Updated on: Apr 16, 2020 | 1:24 PM

ಬೆಂಗಳೂರು: ಏಪ್ರಿಲ್​ ಮಾಸಾಂತ್ಯದಿಂದ ಒಂದು ತಿಂಗಳ ಕಾಲ ರಂಜಾನ್ ಹಬ್ಬದ ಹಿನ್ನೆಲೆ ಮುಸ್ಲಿಮರು ಧಾರ್ಮಿಕ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿರುತ್ತಾರೆ. ಆದ್ರೆ ಕೊರೊನಾ ಸೋಂಕು ಇರುವುದರಿಂದ ರಂಜಾನ್ ತಿಂಗಳಲ್ಲಿ ಯಾರೂ ಮಸೀದಿಗೆ ಹೋಗಬಾರದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ ಆದೇಶಿಸಿದೆ.

ಇಫ್ತಾರ್ ಕೂಟ ಹಾಗೂ ಐದು ಹೊತ್ತಿನ ನಮಾಜ್ ಅನ್ನು ಮನೆಯಲ್ಲಿ‌ ಮಾಡ್ಬೇಕು. ದರ್ಗಾ ಹಾಗೂ ಮಸೀದಿಗಳಲ್ಲಿ ಯಾವುದೇ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ. ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ ಕಾರ್ಯದರ್ಶಿ ಎ.ಬಿ ಇಬ್ರಾಹಿಂ ಹೇಳಿದ್ದಾರೆ.

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್