ಬಿಜೆಪಿಗೆ ಸೇರಿದ ಒಂದೇ ದಿನಕ್ಕೆ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ ಅನರ್ಹ ಶಾಸಕ

ಬೆಂಗಳೂರು: ಬಿಜೆಪಿಗೆ ಸೇರಿದ ಒಂದೇ ದಿನಕ್ಕೆ ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್.ಶಂಕರ್ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ್ದಾರೆ. ಉಪಚುನಾವಣೆಗೆ ಟಿಕೆಟ್ ಕೊಡದೆ ಇದ್ದಿದ್ದರೆ ರಾಜೀನಾಮೆ ನೀಡ್ತಿದ್ದೆ. ಆದ್ರೆ ಮುಖ್ಯಮಂತ್ರಿ ಯಡಿಯೂರಪ್ಪನವರು ನನಗೆ ಭರವಸೆ ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಅನರ್ಹ ಶಾಸಕ ಆರ್. ಶಂಕರ್ ಹೇಳಿದ್ದಾರೆ. ಎಂಎಲ್​ಸಿ ಆದ್ಮೇಲೆ ಸಚಿವನಾಗ್ತೀನಿ: ಕ್ಷೇತ್ರದಿಂದ ಯಾರೇ ಅಭ್ಯರ್ಥಿ ಆದ್ರೂ ಬಿಜೆಪಿ ಪರ ಕೆಲಸ ಮಾಡ್ತೀನಿ. ಎಂಎಲ್​ಸಿ ಆಗೋಕೆ ನನಗೆ ಒಪ್ಪಿಗೆ ಇದೆ. ವಿಧಾನಪರಿಷತ್ ಸದಸ್ಯನಾದ ಬಳಿಕ […]

ಬಿಜೆಪಿಗೆ ಸೇರಿದ ಒಂದೇ ದಿನಕ್ಕೆ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ ಅನರ್ಹ ಶಾಸಕ
Follow us
ಸಾಧು ಶ್ರೀನಾಥ್​
|

Updated on: Nov 15, 2019 | 10:36 AM

ಬೆಂಗಳೂರು: ಬಿಜೆಪಿಗೆ ಸೇರಿದ ಒಂದೇ ದಿನಕ್ಕೆ ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್.ಶಂಕರ್ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ್ದಾರೆ.

ಉಪಚುನಾವಣೆಗೆ ಟಿಕೆಟ್ ಕೊಡದೆ ಇದ್ದಿದ್ದರೆ ರಾಜೀನಾಮೆ ನೀಡ್ತಿದ್ದೆ. ಆದ್ರೆ ಮುಖ್ಯಮಂತ್ರಿ ಯಡಿಯೂರಪ್ಪನವರು ನನಗೆ ಭರವಸೆ ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಅನರ್ಹ ಶಾಸಕ ಆರ್. ಶಂಕರ್ ಹೇಳಿದ್ದಾರೆ.

ಎಂಎಲ್​ಸಿ ಆದ್ಮೇಲೆ ಸಚಿವನಾಗ್ತೀನಿ: ಕ್ಷೇತ್ರದಿಂದ ಯಾರೇ ಅಭ್ಯರ್ಥಿ ಆದ್ರೂ ಬಿಜೆಪಿ ಪರ ಕೆಲಸ ಮಾಡ್ತೀನಿ. ಎಂಎಲ್​ಸಿ ಆಗೋಕೆ ನನಗೆ ಒಪ್ಪಿಗೆ ಇದೆ. ವಿಧಾನಪರಿಷತ್ ಸದಸ್ಯನಾದ ಬಳಿಕ ನಾನು ಮಂತ್ರಿ ಆಗ್ತೀನಿ. ಈ ಬಗ್ಗೆ ಯಡಿಯೂರಪ್ಪನವರು ಭರವಸೆ ಕೊಟ್ಟಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆ ಎಂದರು.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ