AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯತ್ತ ದಾಪುಗಾಲು, ನಾಳೆಯೇ ಕಮಲ ಕೈಹಿಡಿಯಲು ಸಿದ್ಧತೆ ಜೋರು

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರ ತೀರ್ಪು ಇಂದು ಪ್ರಕಟವಾಗಿದೆ. 17 ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ನಾಳೆ 17 ಅನರ್ಹರು ಶಾಸಕರು ಬಿಜೆಪಿಗೆ: ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಅನರ್ಹ ಶಾಸಕರು ಬಿಜೆಪಿಗೆ ಸೇರಲು ಮುಂದಾಗಿದ್ದಾರೆ. ನಾಳೆ ಸಂಜೆಯೊಳಗೆ ಸದಸ್ಯತ್ವ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ನಾಳೆ ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ಅಥವಾ ಸಿಎಂ ನಿವಾಸದಲ್ಲಿ ಬೆಂಬಲಿಗರ ಜೊತೆ ಸೇರಿ ಅನರ್ಹ ಶಾಸಕರು ಬಿಜೆಪಿಗೆ ಸೇರಲಿದ್ದಾರೆ ಎಂದು ಮೂಲಗಳು […]

ಬಿಜೆಪಿಯತ್ತ ದಾಪುಗಾಲು, ನಾಳೆಯೇ ಕಮಲ ಕೈಹಿಡಿಯಲು ಸಿದ್ಧತೆ ಜೋರು
ಸಾಧು ಶ್ರೀನಾಥ್​
|

Updated on:Nov 13, 2019 | 2:54 PM

Share

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರ ತೀರ್ಪು ಇಂದು ಪ್ರಕಟವಾಗಿದೆ. 17 ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.

ನಾಳೆ 17 ಅನರ್ಹರು ಶಾಸಕರು ಬಿಜೆಪಿಗೆ: ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಅನರ್ಹ ಶಾಸಕರು ಬಿಜೆಪಿಗೆ ಸೇರಲು ಮುಂದಾಗಿದ್ದಾರೆ. ನಾಳೆ ಸಂಜೆಯೊಳಗೆ ಸದಸ್ಯತ್ವ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ನಾಳೆ ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ಅಥವಾ ಸಿಎಂ ನಿವಾಸದಲ್ಲಿ ಬೆಂಬಲಿಗರ ಜೊತೆ ಸೇರಿ ಅನರ್ಹ ಶಾಸಕರು ಬಿಜೆಪಿಗೆ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿ.ಎಲ್. ಸಂತೋಷ್ ಕರ್ನಾಟಕದ ಏಕೈಕ ಸದಸ್ಯರಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಅನರ್ಹ ಶಾಸಕರು ಸಂತೋಷ್ ಅವರನ್ನ ಭೇಟಿ ಮಾಡಿದ್ದಾರೆ.

Published On - 2:47 pm, Wed, 13 November 19

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ