AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಗಣರಾಜ್ಯೋತ್ಸವಕ್ಕೆ ಕರ್ನಾಟಕದಿಂದ ವಿಜಯನಗರ ಸಾಮ್ರಾಜ್ಯದ ಸ್ತಬ್ಧಚಿತ್ರ!

ಹಂಪಿಯ ಮುಖ್ಯ ದೇವರಾದ ಉಗ್ರ ನರಸಿಂಹ, ಅದರ ಹಿಂಭಾಗದಲ್ಲಿ ಅಂಜನಾದ್ರಿ ಬೆಟ್ಟ, ಪಕ್ಕದಲ್ಲಿ ಸಾಮ್ರಾಟ ಕೃಷ್ಣದೇವರಾಯನ ಪಟ್ಟಾಭಿಷೇಕ ಸಮಾರಂಭದ ದೃಶ್ಯಗಳನ್ನೊಳಗೊಂಡ ಸ್ತಬ್ಧಚಿತ್ರ ನಿರ್ಮಿಸಲಾಗಿದೆ.

ಈ ಬಾರಿ ಗಣರಾಜ್ಯೋತ್ಸವಕ್ಕೆ ಕರ್ನಾಟಕದಿಂದ ವಿಜಯನಗರ ಸಾಮ್ರಾಜ್ಯದ ಸ್ತಬ್ಧಚಿತ್ರ!
ತಾಲೀಮಿನಲ್ಲಿ ನಿರತರಾದ ಕಲಾವಿದರು
Skanda
| Edited By: |

Updated on: Jan 23, 2021 | 4:28 PM

Share

ದೆಹಲಿ: ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಕರ್ನಾಟಕದ ವತಿಯಿಂದ ವಿಜಯ ನಗರ ಸಾಮ್ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧಚಿತ್ರ ಪ್ರದರ್ಶಿಸಲಾಗುತ್ತಿದೆ. ಹಂಪಿಯ ಮುಖ್ಯ ದೇವರಾದ ಉಗ್ರ ನರಸಿಂಹ, ಅದರ ಹಿಂಭಾಗದಲ್ಲಿ ಅಂಜನಾದ್ರಿ ಬೆಟ್ಟ, ಪಕ್ಕದಲ್ಲಿ ಸಾಮ್ರಾಟ ಕೃಷ್ಣದೇವರಾಯನ ಪಟ್ಟಾಭಿಷೇಕ ಸಮಾರಂಭದ ದೃಶ್ಯಗಳನ್ನೊಳಗೊಂಡ ಸ್ತಬ್ಧಚಿತ್ರ ನಿರ್ಮಿಸಲಾಗಿದೆ.

ಪ್ರತಿವರ್ಷ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಸುಮಾರು 30 ಕಲಾವಿದರು ಭಾಗವಹಿಸಲು ಅವಕಾಶವಿತ್ತು. ಆದರೆ, ಈ ಬಾರಿ ಕೊರೊನಾ ನಿಯಮಾವಳಿಗಳ ಕಾರಣ ಕೇವಲ 12 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಶಿವಮೊಗ್ಗ ರಂಗಾಯಣದ 12 ವೃತ್ತಿಪರ ಕಲಾವಿದರು ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ಕಲಾವಿದ ಶಶಿಧರ ಅಡಪ ಅವರ ನೇತೃತ್ವದಲ್ಲಿ ಸ್ತಬ್ಧಚಿತ್ರ ಮೂಡಿಬಂದಿದೆ.

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ