AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವ ದಿನಾಚರಣೆಗೆ ಸಾರ್ವಜನಿಕರಿಗೆ E-Pass: ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ವಿವರ

ಬೆಂಗಳೂರಿನಲ್ಲಿ ನಡೆಯುವ 77ನೇ ಗಣರಾಜ್ಯೋತ್ಸವ ವೀಕ್ಷಣೆಗೆ ಸಾರ್ವಜನಿಕರಿಗೆ ಇ-ಪಾಸ್ ವಿತರಿಸಲಾಗುತ್ತಿದ್ದು, ಸೇವಾ ಸಿಂಧು ವೆಬ್‌ಸೈಟ್ ಮೂಲಕ ಜನವರಿ 24ರೊಳಗೆ ಅರ್ಜಿ ಸಲ್ಲಿಸಿ ಪಾಸ್ ಪಡೆಯಬಹುದಾಗಿದೆ. ಪ್ರವೇಶದ ವೇಳೆ ಮುದ್ರಿತ ಅಥವಾ ಡಿಜಿಟಲ್ ಇ-ಪಾಸ್ ಮತ್ತು ಗುರುತಿನ ಚೀಟಿ ಕಡ್ಡಾಯ. ಆನ್‌ಲೈನ್ ಅರ್ಜಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಗಣರಾಜ್ಯೋತ್ಸವ ದಿನಾಚರಣೆಗೆ ಸಾರ್ವಜನಿಕರಿಗೆ E-Pass: ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ವಿವರ
ಗಣರಾಜ್ಯೋತ್ಸವ ದಿನಾಚರಣೆಗೆ ಸಾರ್ವಜನಿಕರಿಗೆ E-Pass
ಗಣಪತಿ ಶರ್ಮಾ
|

Updated on:Jan 23, 2026 | 12:53 PM

Share

ಬೆಂಗಳೂರು, ಜನವರಿ 22: ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26 ರಂದು ನಡೆಯಲಿರುವ 77ನೇ ಗಣರಾಜ್ಯೋತ್ಸವ ದಿನಾಚರಣೆ (Republic Day) ಕಾರ್ಯಕ್ರಮ ವೀಕ್ಷಿಸಿಸಲು ಸಾರ್ವಜನಿಕರಿಗೆ E-Pass ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ರವರು ತಿಳಿಸಿದ್ದಾರೆ. ಆಸಕ್ತರು ಸೇವಾ ಸಿಂಧು ವೆಬ್ ಸೈಟ್ (www.sevasindhu.karnataka.gov.in) ನಲ್ಲಿ ಜನವರಿ 24, 2026 ರ ಸಂಜೆ 5 ಗಂಟೆಯೊಳಗೆ ಅಗತ್ಯವಿರುವ ಎಲ್ಲ ವೈಯಕ್ತಿಕ ವಿವರಗಳನ್ನು ನಮೂದಿಸಿ ಇ-ಪಾಸ್ ಗಳನ್ನು ಪಡೆಯಬಹುದು.

ಇ-ಪಾಸ್ ಗಳನ್ನು ಹೊಂದಿರುವವರು ಪರೇಡ್ ಮೈದಾನದ ಪ್ರವೇಶ ದ್ವಾರ ಸಂಖ್ಯೆ 05 ರಲ್ಲಿ ಪರಿಶೀಲನೆಗಾಗಿ ಇ-ಪಾಸ್ ನ ಮುದ್ರಿತ ಪ್ರತಿಯನ್ನು ಅಥವಾ ಡಿಜಿಟಲ್ (ಮೊಬೈಲ್ ) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಅವರು ತಿಳಿಸಿದ್ದಾರೆ.

ಇ-ಪಾಸ್ ನೋಂದಣಿ ಪ್ರಕ್ರಿಯೆ ಕುರಿತು ಸಹಾಯಕ್ಕಾಗಿ ಸೇವಾ ಸಿಂಧು ವೈಬ್ ಸೈಟ್​​ನಲ್ಲಿ ಸಹಾಯ ವಿಭಾಗವನ್ನು ವಿಕ್ಷೀಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

  • ಸೇವಾಸಿಂಧು ಪೋರ್ಟಲ್ ಓಪನ್ ಮಾಡಿ
  • ಮೊದಲು Registered User Login ಆಯ್ಕೆಯನ್ನು ಕ್ಲಿಕ್ ಮಾಡಿ
  • ನಿಮ್ಮ Aadhaar ಸಂಖ್ಯೆಗೆ ಲಗತ್ತಾದ ಮೊಬೈಲ್ ನಂ. ಟೈಪ್ ಮಾಡಿ
  • OTP ಬರಲು ಕಾಯಿರಿ ಮತ್ತು ನಮೂದಿಸಿ
  • ಮೊದಲು ನೋಂದಣಿ ಮಾಡಿಲ್ಲ ಅಂದ್ರೆ, New User/Register ಆಯ್ಕೆಮಾಡಿ ಖಾತೆ ರಚಿಸಿ
  • ಲಾಗಿನ್ ಆದ ಮೇಲೆ “Departments and Services” ಅಥವಾ “Apply for Services” ವಿಭಾಗಕ್ಕೆ ಹೋಗಿ “Republic Day e-Pass” ಎನ್ನುವ ಆಯ್ಕೆಯನ್ನು ಹುಡುಕಿ
  • ನಿಮ್ಮ ವ್ಯಕ್ತಿಗತ ವಿವರಗಳು (ಹೆಸರು, ವಯಸ್ಸು, ಲಿಂಗ, ತಾಯಿ/ತಂದೆಯ ಹೆಸರು ಹಾಗು ನಗರ/ಜಿಲ್ಲೆ) ಭರ್ತಿ ಮಾಡಿ OTP Verification ಮತ್ತು ಯಾವುದೇ ಅಗತ್ಯ ಮಾಹಿತಿಗಳನ್ನು ಸರಿಯಾಗಿ ನಮೂದಿಸಿ
  • ಎಲ್ಲಾ ಮಾಹಿತಿ ಸರಿಯಾಗಿ ಚೆಕ್ ಮಾಡಿ
  • ಎಲ್ಲ ವಿವರಗಳು ಸರಿಯಾಗಿ ಇದ್ದರೆ “Submit” ಕ್ಲಿಕ್ ಮಾಡಿ
  • ಅರ್ಜಿ ಸಲ್ಲಿಸಿದ ನಂತರ e-Pass display ಆಗುತ್ತದೆ
  • ಈ pass-ನ್ನು ಡೌನ್​ಲೋಡ್ ಮಾಡಿ ಪ್ರಿಂಟ್ ಮಾಡಿ ಇಟ್ಟುಕೊಳ್ಳಿ
  • ಜನವರಿ 26ರಂದು ಆಧಾರ್/Photo ID ಜೊತೆಗೆ ಇದು ಮುಖ್ಯವಾಗಿ ಬೇಕಾಗುತ್ತದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:40 pm, Fri, 23 January 26

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ