AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಳವಿಲ್ಲ, ಕೊವಿಡ್​ ಡ್ಯೂಟಿಗೆ ರೆಮ್ಯುನರೇಶನ್ ಇಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ BMCRI ರೆಸಿಡೆಂಟ್ ವೈದ್ಯರು

ಜೀವದ ಹಂಗು ತೊರೆದು ಸೋಂಕಿತರ ಸೇವೆಯಲ್ಲಿ ತೊಡಗಿದ್ದರೂ ಯಾವುದೇ ವೇತನ ನೀಡಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ರೆಸಿಡೆಂಟ್ ಡಾಕ್ಟರ್​ಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ಕಾಲೇಜಿನ ಎದುರು ಪತ್ರಿಭಟನೆ ನಡೆಸುತ್ತಿದ್ದಾರೆ.

ಸಂಬಳವಿಲ್ಲ, ಕೊವಿಡ್​ ಡ್ಯೂಟಿಗೆ ರೆಮ್ಯುನರೇಶನ್ ಇಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ BMCRI ರೆಸಿಡೆಂಟ್ ವೈದ್ಯರು
BMCRI ಎದುರು ರೆಸಿಡೆಂಟ್​ ವೈದ್ಯರ ಪ್ರತಿಭಟನೆ
sandhya thejappa
sandhya thejappa| Edited By: |

Updated on: Dec 07, 2020 | 1:33 PM

Share

ಬೆಂಗಳೂರು: ಜೀವದ ಹಂಗು ತೊರೆದು ಸೋಂಕಿತರ ಸೇವೆಯಲ್ಲಿ ತೊಡಗಿದ್ದರೂ ಯಾವುದೇ ವೇತನ ನೀಡಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ರೆಸಿಡೆಂಟ್ ಡಾಕ್ಟರ್​ಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ಕಾಲೇಜಿನ ಎದುರು ಪತ್ರಿಭಟನೆ ನಡೆಸುತ್ತಿದ್ದಾರೆ.

ಕಳೆದ ಮೂರು ತಿಂಗಳಿಂದ ವೇತನವಿಲ್ಲ. ಜೊತೆಗೆ ಕೊವಿಡ್ ವಿಭಾಗದಲ್ಲಿ ಕೆಲಸ ಮಾಡಿದ್ದಕ್ಕೆ ರೆಮ್ಯುನರೇಶನ್ ಸಹ ನೀಡಿಲ್ಲ. ಆದರೂ, ನಾವು ಯಾರೂ ನಮ್ಮ ಕೆಲಸ ನಿಲ್ಲಿಸಿಲ್ಲ ಎಂದು ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ನೋವು ತೋಡಿಕೊಂಡರು.

ಫೆಬ್ರವರಿಗೆ ಮುಗಿಯಬೇಕಿದ್ದ ಇಂಟರ್ನ್​ಶಿಪ್ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಜೊತೆಗೆ, ಈ ವರ್ಷ ಕಾಲೇಜು ನಡೆಯದೇ ಇದ್ದರೂ ಫೀಸ್ ಮನ್ನಾ ಮಾಡಿಲ್ಲ. ಹಾಗಾಗಿ, ಇದೆಲ್ಲದರ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿರುವ ವೈದ್ಯರು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾದರು.

Follow Us
sandhya thejappa
sandhya thejappa
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು