AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ನಿವೃತ್ತ ಡಿಜಿ-ಐಜಿಪಿ ಜಗನ್ನಾಥ್ ವಿಧಿವಶ; ಬನಶಂಕರಿಯ ಚಿತಾಗಾರದಲ್ಲಿ ಇಂದು ಅಂತ್ಯ ಸಂಸ್ಕಾರ

ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್ ನಿಧನರಾಗಿದ್ದಾರೆ. 80 ವರ್ಷದ ಜಗನ್ನಾಥ್ ಬೆಂಗಳೂರಿನ ಪುಟ್ಟೇನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 1997-1998ರಲ್ಲಿ ಜಗನ್ನಾಥ್ ಅವರು ಡಿಜಿ ಮತ್ತು ಐಜಿಪಿಯಾಗಿದ್ದರು

ಬೆಂಗಳೂರಿನ ನಿವೃತ್ತ ಡಿಜಿ-ಐಜಿಪಿ ಜಗನ್ನಾಥ್ ವಿಧಿವಶ; ಬನಶಂಕರಿಯ ಚಿತಾಗಾರದಲ್ಲಿ ಇಂದು ಅಂತ್ಯ ಸಂಸ್ಕಾರ
ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್
sandhya thejappa
sandhya thejappa|

Updated on: Apr 06, 2021 | 1:12 PM

Share

ಬೆಂಗಳೂರು: ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್ ನಿಧನರಾಗಿದ್ದಾರೆ. 80 ವರ್ಷದ ಜಗನ್ನಾಥ್ ಬೆಂಗಳೂರಿನ ಪುಟ್ಟೇನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 1997-1998ರಲ್ಲಿ ಜಗನ್ನಾಥ್ ಅವರು ಡಿಜಿ ಮತ್ತು ಐಜಿಪಿಯಾಗಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್ ಇಂದು ಬೆಳಿಗ್ಗೆ ಸುಮಾರು 7.45 ಕ್ಕೆ ವಿಧಿವಶರಾಗಿದ್ದಾರೆ. ಜೆ.ಪಿ.ನಗರದ 6ನೇ ಹಂತದ ಅಪಾರ್ಟ್ಮೆಂಟ್ ಬಳಿಯ ಪುಟ್ಟೇನಹಳ್ಳಿಯಲ್ಲಿ ಜಗನ್ನಾಥ್​ರವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಇಂದು ಮಧ್ಯಾಹ್ನ 3.30ರ ಹೊತ್ತಿಗೆ ಬನಶಂಕರಿಯ ಬಳಿಯ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.

ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್

ಇದನ್ನೂ ಓದಿ

Bus Strike: ಬೇಡಿಕೆ ಈಡೇರಿಸಲು ಆಗಲ್ಲ ಎಂಬ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿಕೆ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿ – ಕೋಡಿಹಳ್ಳಿ ಚಂದ್ರಶೇಖರ್

Ugadi Rashi Bhavishya 2021: ಮಿಥುನ ರಾಶಿ ಯುಗಾದಿ ವರ್ಷ ಭವಿಷ್ಯ: ಆರೋಗ್ಯದ ಕಡೆ ಕಾಳಜಿ ವಹಿಸಿ, ಪಿತ್ರಾರ್ಜಿತ ಆಸ್ತಿ ಬರಲಿದೆ

(Retired DG and IGP Jagannath passed away in Bengaluru)

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್