AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಡಿಜಿ & ಐಜಿಪಿ ಪಿ. ಶ್ರೀನಿವಾಸುಲು ನಿಧನ

ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಪಿ.ಶ್ರೀನಿವಾಸುಲು ಬೆಂಗಳೂರಿನ ಇಂದಿರಾನಗರದ ನಿವಾಸದಲ್ಲಿ ಕೊನೆಯುಸಿರೆಳಿದಿದ್ದಾರೆ. DG & IGPಯಾಗಿ ಕಾರ್ಯನಿರ್ವಹಿಸಿದ್ದ ಶ್ರೀನಿವಾಸುಲು (72) ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಇಂದಿರಾನಗರದಲ್ಲಿರುವ ತಮ್ಮ ನಿವಾಸದಲ್ಲಿ ನೆಲೆಸಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸುಲು ಇಂದು ಬೆಳಗಿನ ಜಾವ 3.30ಕ್ಕೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.

ನಿವೃತ್ತ ಡಿಜಿ & ಐಜಿಪಿ ಪಿ. ಶ್ರೀನಿವಾಸುಲು ನಿಧನ
ಪೃಥ್ವಿಶಂಕರ
|

Updated on:Nov 19, 2020 | 11:31 AM

Share

ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಪಿ.ಶ್ರೀನಿವಾಸುಲು ಬೆಂಗಳೂರಿನ ಇಂದಿರಾನಗರದ ನಿವಾಸದಲ್ಲಿ ಕೊನೆಯುಸಿರೆಳಿದಿದ್ದಾರೆ.

DG & IGPಯಾಗಿ ಕಾರ್ಯನಿರ್ವಹಿಸಿದ್ದ ಶ್ರೀನಿವಾಸುಲು (72) ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಇಂದಿರಾನಗರದಲ್ಲಿರುವ ತಮ್ಮ ನಿವಾಸದಲ್ಲಿ ನೆಲೆಸಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸುಲು ಇಂದು ಬೆಳಗಿನ ಜಾವ 3.30ಕ್ಕೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.

Published On - 11:30 am, Thu, 19 November 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ