ಚಿಕ್ಕಬಳ್ಳಾಪುರ: ರಸ್ತೆ ಬದಿಯ ಬದಾನಿ ಕೆರೆ ಕಟ್ಟೆಯ ದುಗ್ಗಲಮ್ಮ ದೇಗುಲಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದು, ಲಾರಿ ಕ್ಲೀನರ್ ಸಾವಿಗೀಡಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಬದಾನಿ ಕೆರೆ ಸಮೀಪ ನಡೆದಿದೆ. ಈ ಅಪಘಾತದಲ್ಲಿ ದೇವಾಲಯದ ಮುಂಭಾಗ ಸಂಪೂರ್ಣವಾಗಿ ಹಾಳಾಗಿದೆ.
ಪಾವಗಡ ಮೂಲದ ಅನಿಲ್ ಕುಮಾರ್ ಮೃತಪಟ್ಟಿದ್ದು, ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Bagalkot Accident: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಟ್ರ್ಯಾಕ್ಟರ್ ಪಲ್ಟಿ, ಇಬ್ಬರ ಸಾವು
Published On - 1:35 pm, Tue, 2 March 21