ಇಟ್ಟಿಗೆ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ: ಯುವಕನ ಸಾವು

ದಾವಣಗೆರೆ ಜಿಲ್ಲೆಯ ಹೊರವಲಯದ ಹಳೇಕುಂದವಾಡದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ನಡೆದಿದ್ದು, ಹರಿಹರ ಕಡೆಯಿಂದ ದಾವಣಗೆರೆಗೆ ಬರುತ್ತಿದ್ದ ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತಪಟ್ಟ ಬೈಕ್ ಸವಾರ.

ಇಟ್ಟಿಗೆ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ: ಯುವಕನ ಸಾವು
ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತ ಯುವಕ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Mar 02, 2021 | 1:07 PM

ದಾವಣಗೆರೆ: ಮುಂದೆ ಹೋಗುತ್ತಿದ್ದ ಇಟ್ಟಿಗೆ ತುಂಬಿದ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ ಹೊಡೆದಿದ್ದು, ಬೈಕ್​ನ ಹಿಂದೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊರವಲಯದ ಹಳೇಕುಂದವಾಡದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ನಡೆದಿದ್ದು, ಹರಿಹರ ಕಡೆಯಿಂದ ದಾವಣಗೆರೆಗೆ ಬರುತ್ತಿದ್ದ ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತಪಟ್ಟ ಬೈಕ್ ಸವಾರ. ಈ ಸಂಬಂಧ ದಾವಣಗೆರೆ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರಿನಲ್ಲಿ ನೀರಿನ ಟ್ಯಾಂಕ್​ಗೆ ಬೈಕ್​ ಡಿಕ್ಕಿ: ನೀರಿನ ಟ್ಯಾಂಕ್‌ಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಸಾವಿಗೀಡಾದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಅಲ್ಕೋಡ ಗ್ರಾಮದ ಬಳಿ ನಡೆದಿದೆ. ದೇವರಾಜ(20), ಆಂಜನೇಯ(18) ಮೃತಪಟ್ಟಿದ್ದು, ಆಲ್ಕೋಡ ಗ್ರಾಮದ ನಿವಾಸಿಗಳಾಗಿದ್ದಾರೆ. ಸದ್ಯ ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

raichur death

ಬೈಕ್​ ಸವಾರರಿಬ್ಬರ ಮರಣ

Road Accident | ತೆಲಂಗಾಣ, ಬಿಹಾರ, ಧಾರವಾಡದಲ್ಲಿ ಪ್ರತ್ಯೇಕ ಅಪಘಾತ, ಏರುತ್ತಲಿದೆ ಸಾವಿನ ಸಂಖ್ಯೆ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್