AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಅತ್ಯಾಪ್ತ ರಾಕ್​ಲೈನ್ ವೆಂಕಟೇಶ್

Rockline venkatesh: ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದಾರೆ.

ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಅತ್ಯಾಪ್ತ ರಾಕ್​ಲೈನ್ ವೆಂಕಟೇಶ್
ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಆತ್ಯಾಪ್ತ ರಾಕ್​ಲೈನ್ ವೆಂಕಟೇಶ್
TV9 Web
| Edited By: ಸಾಧು ಶ್ರೀನಾಥ್​|

Updated on:Jul 09, 2021 | 1:00 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಅಂಬರೀಷ್​ ಕುಟುಂಬದವರ ಮೇಲೆ ಇತ್ತೀಚೆಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂದು ಸಿಟ್ಟಿಗೆದ್ದಿರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದಾರೆ.

ಹೆಚ್​ ಡಿ ಕುಮಾರಸ್ವಾಮಿ ಅವರು ಆಡಿಯೋ ವಿಡಿಯೋ ಬಾಂಬ್ ಎಂದು ಬೆದರಿಕೆ ಹಾಕುವುದು ಹೊಸದಲ್ಲ ಎಂದಿರುವ ರಾಕ್‌ಲೈನ್ ವೆಂಕಟೇಶ್ ಚುನಾವಣೆಯ ವೇಳೆ ಚುನಾವಣಾ ಪ್ರಚಾರಕ್ಕಾಗಿ ನಾವೆಲ್ಲರೂ ಹೋಟೆಲ್‌ನಲ್ಲಿದ್ದೆವು. ಆಗ ನಾನು ಮತ್ತು ಸುಮಲತಾ ಹೋಟೆಲ್‌ಗೆ ತೆರಳುತ್ತಿದ್ದ ದೃಶ್ಯಗಳನ್ನು ಹೋಟೆಲ್‌ನ ಸಿಸಿ ಕ್ಯಾಮರಾದಿಂದ ಪಡೆದು ಆ ದೃಶ್ಯಗಳ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದರು.ಅದಕ್ಕೆ ಅಶ್ಲೀಲ ಚಿತ್ರ ಸೇರಿಸಿ ದುರ್ಬಳಕೆಗೆ ಪ್ಲ್ಯಾನ್ ಮಾಡಿದ್ರು. ಅವರ ಚಾನಲ್‌ನಲ್ಲಿದ್ದ ಅಂಬರೀಷ್​ ಅಭಿಮಾನಿಯೇ ಇದನ್ನು ನನಗೆ ಹೇಳಿದ್ದರು ಎಂದು ರಾಕ್‌ಲೈನ್ ವೆಂಕಟೇಶ್ ಆರೋಪಿಸಿದ್ದಾರೆ.

ರಾಕ್​ಲೈನ್ ವೆಂಕಟೇಶ್ ರಂಗಪ್ರವೇಶ: ಕುಮಾರಸ್ವಾಮಿ ಬಗ್ಗೆ ದಾರಿಯಲ್ಲಿ ಹೋಗ್ತಿದ್ದ ದಾಸಪ್ಪ ಸಿಎಂ ಆಗಿದ್ರೂ ಕೆಲಸ ಮಾಡ್ತಿದ್ದರು ಅಂದ್ರು

(Rockline venkatesh criticises hd kumaraswamy over sumalatha ambareesh and his relationship with cctv footage)

Published On - 12:55 pm, Fri, 9 July 21

Follow Us
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!