ಮೈಸೂರು ಜಿಲ್ಲೆ ನನಗೆ ತಾಯಿ ಮನೆಯ ಪ್ರೀತಿ ಕೊಟ್ಟಿದೆ; ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ

ಮೈಸೂರು ಹೊಸ ಜಿಲ್ಲಾಧಿಕಾರಿಗೆ ಶುಭಾಶಯ ತಿಳಿಸಿದ್ದೇನೆ. ಜೊತೆಗೆ ಕೊವಿಡ್ ಕೆಲಸಗಳ ಬಗ್ಗೆಯೂ ಮಾಹಿತಿ ನೀಡಿದ್ದೇನೆ ಎಂದು ಮಾತನಾಡಿದ ರೋಹಿಣಿ, ನನ್ನ ವರ್ಗಾವಣೆಯ ಬಗ್ಗೆ ನಾನು ನಿರೀಕ್ಷೆಯೇ ಮಾಡಿರಲಿಲ್ಲ. ಒಳ್ಳೆಯ ಕೆಲಸ ಮಾಡುವ ಸಮಯದಲ್ಲಿ ವರ್ಗಾವಣೆ ಆಗಿದೆ ಎಂದರು.

ಮೈಸೂರು ಜಿಲ್ಲೆ ನನಗೆ ತಾಯಿ ಮನೆಯ ಪ್ರೀತಿ ಕೊಟ್ಟಿದೆ; ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ (ಸಂಗ್ರಹ ಚಿತ್ರ)
Follow us
TV9 Web
| Updated By: sandhya thejappa

Updated on: Jun 07, 2021 | 2:55 PM

ಮೈಸೂರು: ನಾನು ಮೈಸೂರಿನ ಮಗಳೆಂಬ ಭಾವನೆಯಲ್ಲಿ ಹೋಗ್ತಿದ್ದೇನೆ. ಈ ಜಿಲ್ಲೆ ನನಗೆ ತಾಯಿಯ ಪ್ರೀತಿ ಕೊಟ್ಟಿದೆ ಎಂದು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ಹೇಳಿದರು. ಜೊತೆಗೆ ಶಿಲ್ಪಾನಾಗ್ ನೀಡಿರುವ ಹೇಳಿಕೆ ಬಗ್ಗೆ ನನಗೆ ಅನುಕಂಪವಿದೆ. ಯಾವುದೇ ಅಧಿಕಾರಿಯನ್ನು ತೆಗಳುವುದು ತಪ್ಪು. ಕೆಲಸವನ್ನು ನಾನು ಮಾಡಿ ಮುಗಿಸಿದ್ದೇನೆ ಎಂಬುದು ತಪ್ಪು. ಇಂತಹ ವ್ಯವಸ್ಥೆ ಇದ್ದರೆ ಕೆಲಸ ನಡೆಸುವುದಕ್ಕೆ ಕಷ್ಟವಾಗುತ್ತದೆ ಎಂದು ರೋಹಿಣಿ ಸಿಂಧೂರಿ ಅಭಿಪ್ರಾಯಪಟ್ಟರು.

ಮೈಸೂರು ಹೊಸ ಜಿಲ್ಲಾಧಿಕಾರಿಗೆ ಶುಭಾಶಯ ತಿಳಿಸಿದ್ದೇನೆ. ಜೊತೆಗೆ ಕೊವಿಡ್ ಕೆಲಸಗಳ ಬಗ್ಗೆಯೂ ಮಾಹಿತಿ ನೀಡಿದ್ದೇನೆ ಎಂದು ಮಾತನಾಡಿದ ರೋಹಿಣಿ, ನನ್ನ ವರ್ಗಾವಣೆಯ ಬಗ್ಗೆ ನಾನು ನಿರೀಕ್ಷೆಯೇ ಮಾಡಿರಲಿಲ್ಲ. ಒಳ್ಳೆಯ ಕೆಲಸ ಮಾಡುವ ಸಮಯದಲ್ಲಿ ವರ್ಗಾವಣೆ ಆಗಿದೆ. ನಾನು ಮಗಳು ತವರುಮನೆ ಬಿಟ್ಟು ಹೋದಂತೆ ಹೋಗುತ್ತಿದ್ದೇನೆ. ಏನು ನಡೀತು, ಹೇಗೆ ನಡೀತೆಂದು ಎಲ್ಲರ ಮುಂದೆ ನಡೆದಿದೆ. ಈಗ ಅದರ ಬಗ್ಗೆ ನಾನು ಮಾತನಾಡುವುದಕ್ಕೆ ಹೋಗುವುದಿಲ್ಲ. ‘ಧನ್ಯವಾದ ಮೈಸೂರು’ ಎಂದು ಹೇಳಿ ತೆರಳಿದರು.

ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಎಂ.ಲಕ್ಷ್ಮಣ್ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಾಧನೆ ಏನು? ಫೇಸ್‌ಬುಕ್ ಲೈವ್ ಮಾಡುವುದು ಬಿಟ್ಟು ಸಾಧನೆ ಹೇಳಿ. ಕೊಡಗು ಜನತೆಗೆ ನೀವು ಏನು ಮಾಡಿದ್ದೀರಿ? ಮೆಡಿಕಲ್, ಭೂ ಮಾಫಿಯಾ ಕುರಿತು ತನಿಖೆಯಾಗಬೇಕು. ರೋಹಿಣಿ, ಶಿಲ್ಪಾನಾಗ್ ಮಾಡಿರುವ ಆಪಾದನೆಗಳ ಕುರಿತು ನ್ಯಾಯಾಂಗ ತನಿಖೆಯಾಗಲಿ ಎಂದು ಕೆಪಿಸಿಸಿ ವಕ್ತರಾ ಎಂ.ಲಕ್ಷ್ಮಣ ಆಗ್ರಹಿಸಿದರು.

ಇದನ್ನೂ ಓದಿ

Rohini Sindhuri: ಮೈಸೂರು ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣ ವಿಚಾರ, ಸಂಪೂರ್ಣ ವಿವರಣೆ ನೀಡಿದ ರೋಹಿಣಿ ಸಿಂಧೂರಿ

ರೋಹಿಣಿ ಸಿಂಧೂರಿ ಬಯೋಪಿಕ್​ ಬಗ್ಗೆ ಚರ್ಚೆ; ಅಕ್ಷತಾ ಪಾಂಡವಪುರ ಹೆಸರನ್ನು ಸೂಚಿಸಿದ ಹಿರಿಯ ಬರಹಗಾರ್ತಿ

(Rohini Sindhuri said that Mysore district gave me the love of a mother home)

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್