AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ: ನಾಳೆ ಸಂಜೆ 5ರವರೆಗೆ ಮಾಜಿ ಸಚಿವ ರೋಷನ್​ ಬೇಗ್​ CBI ಕಸ್ಟಡಿಗೆ

IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸಂಜೆ 5ರವರೆಗೆ ರೋಷನ್​ ಬೇಗ್​ರನ್ನು​ CBI ಕಸ್ಟಡಿಗೆ ನೀಡಲಾಗಿದೆ. CBI ವಿಶೇಷ ಕೋರ್ಟ್ ಜಡ್ಜ್ ನ್ಯಾ.ಮಂಜುಳಾ ಇಟ್ಟಿ ಹೊರಡಿಸಿದ್ದಾರೆ.

IMA ವಂಚನೆ: ನಾಳೆ ಸಂಜೆ 5ರವರೆಗೆ ಮಾಜಿ ಸಚಿವ ರೋಷನ್​ ಬೇಗ್​ CBI ಕಸ್ಟಡಿಗೆ
ಮಾಜಿ ಸಚಿವ ರೋಷನ್​ ಬೇಗ್
KUSHAL V
|

Updated on:Dec 01, 2020 | 4:41 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸಂಜೆ 5ರವರೆಗೆ ರೋಷನ್​ ಬೇಗ್​ರನ್ನು​ CBI ಕಸ್ಟಡಿಗೆ ನೀಡಲಾಗಿದೆ. CBI ವಿಶೇಷ ಕೋರ್ಟ್ ಜಡ್ಜ್ ನ್ಯಾ.ಮಂಜುಳಾ ಇಟ್ಟಿ ಹೊರಡಿಸಿದ್ದಾರೆ.

ಜೊತೆಗೆ, ರೋಷನ್​ ಬೇಗ್​ರ ಜಾಮೀನು ಅರ್ಜಿ ವಿಚಾರಣೆ ಡಿಸೆಂಬರ್ 4ಕ್ಕೆ ಮುಂದೂಡಿಕೆ ಆಗಿದೆ. ಜೈಲು ಆಸ್ಪತ್ರೆ ವೈದ್ಯಾಧಿಕಾರಿಯಿಂದ ವರದಿ ಸಲ್ಲಿಕೆಯಾಗಿದ್ದು ರೋಷನ್ ಬೇಗ್ ಆರೋಗ್ಯ ಸಮರ್ಪಕವಾಗಿದೆ ಎಂದು ತಪಾಸಣೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವರನ್ನು CBI ಕಸ್ಟಡಿಗೆ ನೀಡಲಾಗಿದೆ.

ಈ ಹಿಂದೆ, ರೋಷನ್ ಬೇಗ್ ಜಯದೇವ ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ CBI ಕಸ್ಟಡಿಗೆ ಪಡೆಯಲು ಸಾಧ್ಯವಾಗಿಲ್ಲ. ಹಾಗಾಗಿ, ಮತ್ತೆ ಕಸ್ಟಡಿ ಕೋರಿ CBI ಅರ್ಜಿ ಸಲ್ಲಿಸಿತ್ತು.

Published On - 4:40 pm, Tue, 1 December 20

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ