
ಬೆಂಗಳೂರು: IMA ಕೇಸ್ನಲ್ಲಿ ಸಿಬಿಐನಿಂದ ರೋಷನ್ ಬೇಗ್ ಬಂಧನವಾಗಿದೆ. ಆರ್.ರೋಷನ್ ಬೇಗ್ರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಇದೀಗ, ರೋಷನ್ ಬೇಗ್ರನ್ನ ಸಿಬಿಐ ಅಧಿಕಾರಿಗಳು ಜೈಲಿಗೆ ಕರೆದೊಯ್ಯುತ್ತಿದ್ದಾರೆ. ಬೇಗ್ರನ್ನ ಜಡ್ಜ್ ಮುಂದೆ ಹಾಜರುಪಡಿಸಿದ್ದ ಸಿಬಿಐ ತಂಡ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯುತ್ತಿದ್ದಾರೆ.
IMAದಿಂದ 400 ಕೋಟಿ ರೂ. ಗಿಫ್ಟ್ ಪಡೆದ ಆರೋಪ: CBI ವಶಕ್ಕೆ ರೋಷನ್ ಬೇಗ್
Published On - 7:50 pm, Sun, 22 November 20