ರೌಡಿಶೀಟರ್ ಯಶಸ್ವಿನಿ ಗೌಡ ಶ್ರೀರಾಮ ಸೇನೆಯಿಂದ ಕಿಕ್​ ಔಟ್​

ಬೆಂಗಳೂರು: ರೌಡಿಶೀಟರ್ ಯಶಸ್ವಿನಿ ಗೌಡಳನ್ನ ಶ್ರೀರಾಮಸೇನೆ ಸಂಘಟನೆಯಿಂದ ಹೊರಗಟ್ಟಲಾಗಿದೆ. ಭಾರೀ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಶ್ರೀರಾಮ ಸೇನೆ ಬೆಂಗಳೂರು ನಗರ ಘಟಕದ ಅಧ್ಯಕ್ಷಳಾಗಿದ್ದ ಯಶಸ್ವಿನಿ ಗೌಡಳನ್ನು ಕೊನೆಗೂ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿದೆ. ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ಬೆಂಗಳೂರು ಪೊಲೀಸರು ರೌಡಿಶೀಟ್​ ತೆಗೆದಿದ್ದರು. ಇದರಿಂದ ಸಂಘಟನೆ ಭಾರೀ ಮುಜುಗರ ಅನುಭವಿಸುವಂತಾಗಿತ್ತು. ತಡವಾಗಿಯಾದ್ರೂ, ಶ್ರೀರಾಮಸೇನೆ ರಾಜ್ಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಯಶಸ್ವಿನಿ ಗೌಡಳನ್ನ ವಜಾ ಗೊಳಿಸಿದ್ದಾರೆ. ಆರೋಪ ಮುಕ್ತಳಾಗುವವರೆಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ರೌಡಿಶೀಟರ್ ಯಶಸ್ವಿನಿ ಗೌಡ ಶ್ರೀರಾಮ ಸೇನೆಯಿಂದ ಕಿಕ್​ ಔಟ್​
Follow us
ಸಾಧು ಶ್ರೀನಾಥ್​
|

Updated on:Oct 24, 2019 | 7:18 PM

ಬೆಂಗಳೂರು: ರೌಡಿಶೀಟರ್ ಯಶಸ್ವಿನಿ ಗೌಡಳನ್ನ ಶ್ರೀರಾಮಸೇನೆ ಸಂಘಟನೆಯಿಂದ ಹೊರಗಟ್ಟಲಾಗಿದೆ. ಭಾರೀ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಶ್ರೀರಾಮ ಸೇನೆ ಬೆಂಗಳೂರು ನಗರ ಘಟಕದ ಅಧ್ಯಕ್ಷಳಾಗಿದ್ದ ಯಶಸ್ವಿನಿ ಗೌಡಳನ್ನು ಕೊನೆಗೂ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿದೆ.

ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ಬೆಂಗಳೂರು ಪೊಲೀಸರು ರೌಡಿಶೀಟ್​ ತೆಗೆದಿದ್ದರು. ಇದರಿಂದ ಸಂಘಟನೆ ಭಾರೀ ಮುಜುಗರ ಅನುಭವಿಸುವಂತಾಗಿತ್ತು. ತಡವಾಗಿಯಾದ್ರೂ, ಶ್ರೀರಾಮಸೇನೆ ರಾಜ್ಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಯಶಸ್ವಿನಿ ಗೌಡಳನ್ನ ವಜಾ ಗೊಳಿಸಿದ್ದಾರೆ. ಆರೋಪ ಮುಕ್ತಳಾಗುವವರೆಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Published On - 7:17 pm, Thu, 24 October 19

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ