ರೌಡಿಶೀಟರ್ ಯಶಸ್ವಿನಿ ಗೌಡ ಶ್ರೀರಾಮ ಸೇನೆಯಿಂದ ಕಿಕ್ ಔಟ್
ಬೆಂಗಳೂರು: ರೌಡಿಶೀಟರ್ ಯಶಸ್ವಿನಿ ಗೌಡಳನ್ನ ಶ್ರೀರಾಮಸೇನೆ ಸಂಘಟನೆಯಿಂದ ಹೊರಗಟ್ಟಲಾಗಿದೆ. ಭಾರೀ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಶ್ರೀರಾಮ ಸೇನೆ ಬೆಂಗಳೂರು ನಗರ ಘಟಕದ ಅಧ್ಯಕ್ಷಳಾಗಿದ್ದ ಯಶಸ್ವಿನಿ ಗೌಡಳನ್ನು ಕೊನೆಗೂ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿದೆ. ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ಬೆಂಗಳೂರು ಪೊಲೀಸರು ರೌಡಿಶೀಟ್ ತೆಗೆದಿದ್ದರು. ಇದರಿಂದ ಸಂಘಟನೆ ಭಾರೀ ಮುಜುಗರ ಅನುಭವಿಸುವಂತಾಗಿತ್ತು. ತಡವಾಗಿಯಾದ್ರೂ, ಶ್ರೀರಾಮಸೇನೆ ರಾಜ್ಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಯಶಸ್ವಿನಿ ಗೌಡಳನ್ನ ವಜಾ ಗೊಳಿಸಿದ್ದಾರೆ. ಆರೋಪ ಮುಕ್ತಳಾಗುವವರೆಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ರೌಡಿಶೀಟರ್ ಯಶಸ್ವಿನಿ ಗೌಡಳನ್ನ ಶ್ರೀರಾಮಸೇನೆ ಸಂಘಟನೆಯಿಂದ ಹೊರಗಟ್ಟಲಾಗಿದೆ. ಭಾರೀ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಶ್ರೀರಾಮ ಸೇನೆ ಬೆಂಗಳೂರು ನಗರ ಘಟಕದ ಅಧ್ಯಕ್ಷಳಾಗಿದ್ದ ಯಶಸ್ವಿನಿ ಗೌಡಳನ್ನು ಕೊನೆಗೂ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿದೆ.
ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ಬೆಂಗಳೂರು ಪೊಲೀಸರು ರೌಡಿಶೀಟ್ ತೆಗೆದಿದ್ದರು. ಇದರಿಂದ ಸಂಘಟನೆ ಭಾರೀ ಮುಜುಗರ ಅನುಭವಿಸುವಂತಾಗಿತ್ತು. ತಡವಾಗಿಯಾದ್ರೂ, ಶ್ರೀರಾಮಸೇನೆ ರಾಜ್ಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಯಶಸ್ವಿನಿ ಗೌಡಳನ್ನ ವಜಾ ಗೊಳಿಸಿದ್ದಾರೆ. ಆರೋಪ ಮುಕ್ತಳಾಗುವವರೆಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
Published On - 7:17 pm, Thu, 24 October 19