ಜ್ಞಾನಭಾರತಿ ವಾರ್ಡ್ನ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಅಭ್ಯರ್ಥಿ ಕುಸುಮಾ
ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ತಮ್ಮ ಮತ ಚಲಾಯಿಸಿದ್ದಾರೆ. ಜ್ಞಾನಭಾರತಿ ವಾರ್ಡ್ನ 304ನೇ ಮತಗಟ್ಟೆಯಲ್ಲಿ ಕುಟುಂಬ ಸಮೇತವಾಗಿ ಬಂದು ವೋಟಿಂಗ್ ಮಾಡಿದ್ದಾರೆ. ಮತದಾನಕ್ಕೂ ಮುನ್ನ ಅಭ್ಯರ್ಥಿ ಕುಸುಮಾ ಟೆಂಪಲ್‌ರನ್ ಮಾಡುದ್ರು. ಮನೆಯಿಂದ ಹೊರ ಬಂದ ಕೂಡಲೇ ತಂದೆ-ತಾಯಿ ಆಶೀರ್ವಾದ ಪಡೆದ್ರು. ಬಳಿಕ ಬೆಂಗಳೂರಿನ ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ರು.

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ತಮ್ಮ ಮತ ಚಲಾಯಿಸಿದ್ದಾರೆ. ಜ್ಞಾನಭಾರತಿ ವಾರ್ಡ್ನ 304ನೇ ಮತಗಟ್ಟೆಯಲ್ಲಿ ಕುಟುಂಬ ಸಮೇತವಾಗಿ ಬಂದು ವೋಟಿಂಗ್ ಮಾಡಿದ್ದಾರೆ.
ಮತದಾನಕ್ಕೂ ಮುನ್ನ ಅಭ್ಯರ್ಥಿ ಕುಸುಮಾ ಟೆಂಪಲ್‌ರನ್ ಮಾಡುದ್ರು. ಮನೆಯಿಂದ ಹೊರ ಬಂದ ಕೂಡಲೇ ತಂದೆ-ತಾಯಿ ಆಶೀರ್ವಾದ ಪಡೆದ್ರು. ಬಳಿಕ ಬೆಂಗಳೂರಿನ ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ರು.






