ಜ್ಞಾನಭಾರತಿ ವಾರ್ಡ್​ನ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಅಭ್ಯರ್ಥಿ ಕುಸುಮಾ

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ತಮ್ಮ ಮತ ಚಲಾಯಿಸಿದ್ದಾರೆ. ಜ್ಞಾನಭಾರತಿ ವಾರ್ಡ್​ನ 304ನೇ ಮತಗಟ್ಟೆಯಲ್ಲಿ ಕುಟುಂಬ ಸಮೇತವಾಗಿ ಬಂದು ವೋಟಿಂಗ್ ಮಾಡಿದ್ದಾರೆ. ಮತದಾನಕ್ಕೂ ಮುನ್ನ ಅಭ್ಯರ್ಥಿ ಕುಸುಮಾ ಟೆಂಪಲ್‌ರನ್ ಮಾಡುದ್ರು. ಮನೆಯಿಂದ ಹೊರ ಬಂದ ಕೂಡಲೇ ತಂದೆ-ತಾಯಿ ಆಶೀರ್ವಾದ ಪಡೆದ್ರು. ಬಳಿಕ ಬೆಂಗಳೂರಿನ ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ರು.

ಜ್ಞಾನಭಾರತಿ ವಾರ್ಡ್​ನ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಅಭ್ಯರ್ಥಿ ಕುಸುಮಾ
ಆಯೇಷಾ ಬಾನು

Updated on: Nov 03, 2020 | 8:32 AM

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ತಮ್ಮ ಮತ ಚಲಾಯಿಸಿದ್ದಾರೆ. ಜ್ಞಾನಭಾರತಿ ವಾರ್ಡ್​ನ 304ನೇ ಮತಗಟ್ಟೆಯಲ್ಲಿ ಕುಟುಂಬ ಸಮೇತವಾಗಿ ಬಂದು ವೋಟಿಂಗ್ ಮಾಡಿದ್ದಾರೆ.

ಮತದಾನಕ್ಕೂ ಮುನ್ನ ಅಭ್ಯರ್ಥಿ ಕುಸುಮಾ ಟೆಂಪಲ್‌ರನ್ ಮಾಡುದ್ರು. ಮನೆಯಿಂದ ಹೊರ ಬಂದ ಕೂಡಲೇ ತಂದೆ-ತಾಯಿ ಆಶೀರ್ವಾದ ಪಡೆದ್ರು. ಬಳಿಕ ಬೆಂಗಳೂರಿನ ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ರು.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us